Sunday, Aug 9 2020 | Time 14:16 Hrs(IST)
 • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
 • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
 • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
 • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
 • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
 • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
 • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
 • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
 • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
 • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
 • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
 • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
 • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
 • ಟ್ವಿಟರ್‌-ಟಿಕ್‌ಟಾಕ್‌ ವಿಲೀನ?-ಪ್ರಾಥಮಿಕ ಮಾತುಕತೆ ಹಂತದಲ್ಲಿ ಪ್ರಸ್ತಾವನೆ
 • ವಿಜಯವಾಡದ ಕೋವಿಡ್ ಆರೈಕೆ ಕೇಂದ್ರದಲ್ಲಿ ಬೆಂಕಿ ಘಟನೆ: ಶೋಕ ವ್ಯಕ್ತಪಡಿಸಿದ ಪ್ರಧಾನಿ
Karnataka Share

ಅಜಯ್ ಸೇಠ್ ನೇತೃತ್ವದಲ್ಲಿ ರೋಗ ಸರ್ವೇಕ್ಷಣಾ ತಂಡ ರಚನೆ

ಬೆಂಗಳೂರು, ಮೇ 23 (ಯುಎನ್‌ಐ) ರಾಜ್ಯದಲ್ಲಿ ಕೊರೋನಾ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪರಿಣಾಮಕಾರಿಯಾಗಿಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ರೋಗ ಸರ್ವೇಕ್ಷಣಾ ತಂಡ ರಚಿಸಿದೆ.
ಐಎಎಸ್ ಅಧಿಕಾರಿ ಅಜಯ್ ಸೇಠ್ ನೇತೃತ್ವದ 11 ಜನರ ತಂಡ ತಂಡದಲ್ಲಿ ನಾಲ್ವರು ವೈದ್ಯಕೀಯ ತಜ್ಞರು, 6 ಜನ ಐಎಎಸ್ ಅಧಿಕಾರಿಗಳು ಹಾಗೂ ಒರ್ವ ಐಎಫ್ಎಸ್ ಅಧಿಕಾರಿಗಳು ಸದಸ್ಯರಾಗಿದ್ದಾರೆ.

ಕೊರೋನಾ ಸಾಂಕ್ರಾಮಿಕ ಸೋಂಕು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಆರೋಗ್ಯ ಮತ್ತು ಆರ್ಥಿಕ ಭದ್ರತೆಗೆ ಗಂಭೀರ ಸವಾಲುಗಳನ್ನು ಒಡ್ಡಿದೆ. ಸಮಸ್ಯೆಗಳು, ನಿರ್ಬಂಧಗಳು ಮತ್ತು ಸನ್ನಿವೇಶಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಯೋಜಿತ ಮತ್ತು ಸಂಘಟಿತ ತುರ್ತು ಕ್ರಮ ಅಗತ್ಯವಾಗಿರುವ ಹಿನ್ನಲೆಯಲ್ಲಿ ಸಮಿತಿ ರಚನೆಯಾಗಿದೆ.

ಅದರಂತೆ ಈ ಸಮಿತಿಯನ್ನು ಪರಿಷ್ಕರಿಸಿ ಆದೇಶಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕಾರ್ಯಕಾರಿ ಸಮಿತಿ ಅಧ್ಯಕ್ಷರೂ ಆಗಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹೇಳಿದ್ದಾರೆ.

ಯುಎನ್‌ಐ ಯುಎಲ್ ವಿಎನ್ 1926
More News