Friday, Dec 6 2019 | Time 21:06 Hrs(IST)
 • ಹೆಟ್ಮೇರ್, ಲೆವಿಸ್ ಸ್ಫೋಟಕ ಬ್ಯಾಟಿಂಗ್: ಭಾರತಕ್ಕೆೆ 208 ರನ್ ಕಠಿಣ ಗುರಿ
 • ಚಿತ್ರೋತ್ಸವ;; ಎರಡನೇ ದಿನದಂದು 43 ಚಿತ್ರಗಳ ಪ್ರದರ್ಶನ
 • ಅಯೋಧ್ಯಾ ಭೂ ವಿವಾದ; ನಾಲ್ಕು ಮರುಪರಿಶೀಲನಾ ಅರ್ಜಿ ಸಲ್ಲಿಕೆ
 • ಸೈನಿಕರಿಗಾಗಿ ಭವನ ನಿರ್ಮಾಣ,ರಾಜ್ಯೋತ್ಸವ ಪ್ರಶಸ್ತಿ ನೀಡಲು ಕ್ರಮ:ಮುಖ್ಯಮಂತ್ರಿ
 • “ಕೈಲಾಸ” ದೇಶ ಸೃಷ್ಟಿಸುವುದು ವೆಬ್ ಸೈಟ್ ಆರಂಭಿಸಿದಷ್ಟು ಸುಲಭವಲ್ಲ !
 • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧಿವಶ
 • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧವಶ
 • ಅತ್ಯಾಚಾರ, ಪೋಕ್ಸೋ ಪ್ರಕರಣಗಳ ವಿಚಾರಣೆಗೆ 1023 ತ್ವರಿತ ನ್ಯಾಯಾಲಯ ಸ್ಥಾಪನೆ
 • ಇಂತಹ ಎನ್ ಕೌಂಟರ್ ಯುಪಿ, ದೆಹಲಿಯಲ್ಲೂ ನಡೆಯಲಿ : ಮಾಯಾವತಿ
 • ಮಂಡ್ಯ ವಿ ಸಿ ಫಾರಂನಲ್ಲಿ ರಾಜ್ಯ ಮಟ್ಟದ ಕೃಷಿ ಮೇಳ ಆರಂಭ
 • ದಕ್ಷಿಣ ಏಷ್ಯಾ ಕ್ರೀಡಾಕೂಟ: ಕರ್ನಾಟಕದ ಶ್ರೀಹರಿ, ಲಿಖಿತ್ ಗೆ ಚಿನ್ನ
 • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಬ್ಯಾಡ್ಮಿಂಟನ್ ವಿಭಾಗದಲ್ಲಿ ಸಿರಿಲ್, ಅಶ್ಮಿತಾಗೆ ಚಿನ್ನದ ಪದಕ
 • ರಾಷ್ಟ್ರೀಯ ಪೊಲೀಸ್ ಸಮಾವೇಶ: ಪುಣೆಗೆ ಆಗಮಿಸಿದ ಅಮಿತ್ ಶಾ
 • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಟೇಬಲ್ ಟೆನಿಸ್‌ನಲ್ಲಿ ಭಾರತಕ್ಕೆೆ ಚಿನ್ನ, ಬೆಳ್ಳಿ
 • ಡುಮ್ಕಾ ಖಜಾನೆ ಪ್ರಕರಣ: ಜಾರ್ಖಂಡ್ ಹೈ ಕೋರ್ಟ್‍ನಿಂದ ಲಾಲು ಪ್ರಸಾದ್ ಯಾದವ್‍ ಜಾಮೀನು ಅರ್ಜಿ ನಿರಾಕರಣೆ
Flash Share

ಅಫ್ಘಾನಿಸ್ತಾನ: ಐಎಸ್ ನಾಯಕ ಸೇರಿ 9 ಹೋರಾಟಗಾರರ ಹತ್ಯೆ

ಜಲಾಲಾಬಾದ್, ಮೇ 27 (ಯುಎನ್ಐ) ಅಫ್ಘಾನಿಸ್ತಾನದ ಪೂರ್ವ ಪ್ರಾಂತ್ಯವಾದ ನಂಗಹಾರ್ ನಲ್ಲಿ ಸ್ಥಳೀಯ ಐ ಎಸ್ ನಾಯಕ ಸೇರಿದಂತೆ ಇಸ್ಲಾಮಿಕ್ ಸ್ಟೇಟ್ (ಐಎಸ್) ಒಟ್ಟು ಒಂಬತ್ತು ಹೋರಾಟಗಾರರನ್ನು ಸರಕಾರಿ ಪಡೆಗಳು ಕೊಂದು ಹಾಕಿವೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ರಾತ್ರಿ, ಭದ್ರತಾ ರಾಷ್ಟ್ರೀಯ ನಿರ್ದೇಶನಾಲಯ ಮತ್ತು ಗುಪ್ತಚರ ಸಂಸ್ಥೆ ವಿಶೇಷ ಪಡೆಗಳು ಚಾಪಾರ್ಹರ್ ಜಿಲ್ಲೆಯಲ್ಲಿ ಐಎಸ್ ಅಡಗುತಾಣವನ್ನು ಗುರಿಯಾಗಿಟ್ಟುಕೊಂಡು ನಡೆಸಿದ ದಾಳಿಯಲ್ಲಿ ಸ್ಥಳೀಯ ಐಎಸ್ ನಾಯಕ ಬೆಲಾಲ್ ಸೇರಿದಂತೆ ಒಂಬತ್ತು ದಂಗೆಕೋರರನ್ನು ಕೊಂದು ಹಾಕಲಾಗಿದೆ.
ಉಗ್ರಗಾಮಿಗಳ ಪ್ರಮುಖ ನೆಲೆಯನ್ನು ಕೂಡ ನಾಶಪಡಿಸಲಾಗಿದ್ದು, ಕಾರ್ಯಾಚರಣೆಯ ಸಂದರ್ಭದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆಯ ಬಗ್ಗೆ ಐಎಸ್ ಉಗ್ರಗಾಮಿಗಳು ಯಾವ ಪ್ರತಿಕ್ರಿಯೆ ನೀಡಿಲ್ಲ.
ಯುಎನ್ಐ ಕೆಎಸ್ಆರ್ ಕೆವಿಆರ್ 1640
More News
ಆರ್ ಸಿಇಪಿ ಒಪ್ಪಂದಕ್ಕೆ ಒಳಪಡಲು ಭಾರತ ನಕಾರ, ರಾಷ್ಟ್ರೀಯ ಹಿತಾಸಕ್ತಿಯನ್ನು ಮುಂದಿರಿಸಿದ ಮೋದಿ

ಆರ್ ಸಿಇಪಿ ಒಪ್ಪಂದಕ್ಕೆ ಒಳಪಡಲು ಭಾರತ ನಕಾರ, ರಾಷ್ಟ್ರೀಯ ಹಿತಾಸಕ್ತಿಯನ್ನು ಮುಂದಿರಿಸಿದ ಮೋದಿ

04 Nov 2019 | 8:00 PM

ಬ್ಯಾಂಕಾಕ್, ನ 4 (ಯುಎನ್ಐ) ಬ್ಯಾಂಕಾಕ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ , ದೇಶಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (ಆರ್ ಸಿಇಪಿ) ಒಪ್ಪಂದಕ್ಕೆ ಒಳಪಡಲು ನಿರಾಕರಿಸಿದ್ದಾರೆ.

 Sharesee more..

ಉಗ್ರರ ದಾಳಿ: ಮೃತ ಸೈನಿಕರ ಸಂಖ್ಯೆ 53 ಕ್ಕೆ ಏರಿಕೆ

02 Nov 2019 | 9:16 AM

 Sharesee more..
ಹರಿಯಾಣ, ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಪ್ರಚಂಡ ಗೆಲುವು: ಮತದಾನೋತ್ತರ ಸಮೀಕ್ಷೆ ಭವಿಷ್ಯ

ಹರಿಯಾಣ, ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಪ್ರಚಂಡ ಗೆಲುವು: ಮತದಾನೋತ್ತರ ಸಮೀಕ್ಷೆ ಭವಿಷ್ಯ

21 Oct 2019 | 8:22 PM

ನವದೆಹಲಿ, ಅ.21(ಯುಎನ್ಐ ) ಮಹಾರಾಷ್ಟ್ರ ಮತ್ತು ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹಮತ ಪಡೆದು ಅಧಿಕಾರಕ್ಕೆ ಬರಲಿವೆ ಎಂದು ಬಹತೇಕ ಮತದಾನೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

 Sharesee more..