Wednesday, Feb 26 2020 | Time 10:49 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
business economy Share

ಅಮೆರಿಕದಲ್ಲಿ ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ 2,11,000 ಕ್ಕೆ ಏರಿಕೆ

ವಾಷಿಂಗ್ಟನ್, ಜನವರಿ 23 (ಕ್ಸಿನ್ಹುವಾ) ಅಮೆರಿಕದಲ್ಲಿ ಉದ್ಯೋಗವಿಲ್ಲದೆ ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ ಕಳೆದ ವಾರ ಗಣನೀಯ ಏರಿಕೆಯಾಗಿದೆ ಎಂದು ಅಮೆರಿಕ ಕಾರ್ಮಿಕ ಅಂಕಿ-ಅಂಶ ಬ್ಯೂರೋ ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.
ಜ 18 ಕ್ಕೆ ಕೊನೆಗೊಂಡ ವಾರದಲ್ಲಿ ಅಮೆರಿಕದಲ್ಲಿ ನಿರುದ್ಯೋಗ ಸವಲತ್ತುಗಳಿಗಾಗಿ ಅರ್ಜಿ ಸಲ್ಲಿಸಿರುವವರ ಸಂಖ್ಯೆ ಹಿಂದಿನ ವಾರಕ್ಕೆ ಹೋಲಿಸಿದರೆ 6,000 ದಷ್ಟು ಏರಿಕೆಯಾಗಿದ್ದು, 211,000 ಕ್ಕೆ ಮುಟ್ಟಿದೆ ಎಂದು ಬ್ಯೂರೋ ತಿಳಿಸಿದೆ. ಈ ಮಧ್ಯೆ, ಹಿಂದಿನ ವಾರದ ಪ್ರಮಾಣವನ್ನು 1,000ರಷ್ಟು ಹೆಚ್ಚಿಸಿ 204,000 ರಿಂದ 205,000 ಕ್ಕೆ ಪರಿಷ್ಕರಿಸಲಾಗಿದೆ ಎಂದು ಬ್ಯೂರೋ ತಿಳಿಸಿದೆ.
ಕಳೆದ ಡಿಸೆಂಬರ್ ನಲ್ಲಿ ಸಂಸ್ಥೆಗಳು 1,45,000 ಜನರಿಗೆ ಉದ್ಯೋಗ ನೀಡಿದ್ದಾರೆ. ನಿರುದ್ಯೋಗ ಪ್ರಮಾಣ ಶೇ 3.5 ರಷ್ಟು ಮುಂದುವರೆದಿದೆ ಎಂದು ಬ್ಯೂರೋ ವರದಿ ಮಾಡಿದೆ.
ಯುಎನ್‍ಐ ಎಸ್‍ಎಲ್‍ಎಸ್ 1241
More News

ಕೌಶಲ ತರಬೇತಿ ಜೊತೆಗೆ ಇಂಜಿನಿಯರ್ ಗಳಿಗೆ ಕೆಲಸ

25 Feb 2020 | 11:55 AM

 Sharesee more..

ಹೆಚ್ಚಿದ ಚಿನ್ನದ ದರ

23 Feb 2020 | 10:13 PM

 Sharesee more..
ಪೆಟ್ರೋಲ್ ದರ ಏರಿಕೆ

ಪೆಟ್ರೋಲ್ ದರ ಏರಿಕೆ

23 Feb 2020 | 8:29 PM

ನವದೆಹಲಿ, ಫೆ 23 (ಯುಎನ್ಐ) ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್‌ ಕಚ್ಚಾ ತೈಲ ದರ 3,860 ರೂ ಇದ್ದು ದೇಶದಲ್ಲಿ ಹಲವು ದಿನಗಳಿಂದ ಇಳಿಕೆ ಕಂಡಿದ್ದ ಪೆಟ್ರೋಲ್‌ ದರ ಭಾನುವಾರ ಕೊಂಚ ಏರಿಕೆಯಾಗಿದೆ.

 Sharesee more..