Wednesday, Sep 23 2020 | Time 22:02 Hrs(IST)
 • ಲೋಕಸಭೆ ಅಧಿವೇಶನ ಅನಿರ್ದಿಷ್ಠಾವಧಿಗೆ ಮುಂದೂಡಿಕೆ
 • ಸುರೇಶ್ ಅಂಗಡಿ ನಿಧನಕ್ಕೆ ಗಣ್ಯರ ತೀವ್ರ ಸಂತಾಪ
 • ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಪೀಕಲಾಟಕ್ಕೆ ಸಿಲುಕಿದ ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್
 • ಬೇಗ ಹುಷಾರಾಗಿ ಬನ್ನಿ ಎಂದವರೇ ಮರಳಿ ಬಾರದ ಲೋಕಕ್ಕೆ ಹೋದರಲ್ಲ !!!!
 • ಕರ್ನಾಟಕದಲ್ಲಿ ಪಕ್ಷ ಬಲಗೊಳಿಸುವಲ್ಲಿ ಸುರೇಶ್‌ ಅಂಗಡಿ ಪಾತ್ರ ಮಹತ್ವದ್ದು; ಪ್ರಧಾನಿ ನರೇಂದ್ರ ಮೋದಿ
 • ಡಿಜೆ ಹಳ್ಳಿ ಗಲಭೆ; ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ ಸಲ್ಲಿಕೆ
 • ಆಯುಷ್ಮಾನ್ ಭಾರತ್ ಯೋಜನೆಯಡಿ 1 26 ಕೋಟಿ ರೋಗಿಗಳಿಗೆ ಚಿಕಿತ್ಸೆ, 12 5 ಕೋಟಿಗೂ ಹೆಚ್ಚು ಜನರಿಗೆ ಇ-ಕಾರ್ಡ್‌ ಉಚಿತ ವಿತರಣೆ
 • ಗಂಗಾ ಕಲ್ಯಾಣ ಯೋಜನೆ ಅಕ್ರಮ ತನಿಖೆಗೆ ಸದನ ಸಮಿತಿ ರಚನೆ; ಶ್ರೀನಿವಾಸ ಪೂಜಾರಿ
 • ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿಗಳ ವೀಡಿಯೋ ಸಂವಾದ: ಮರಣ ದರ ತಗ್ಗಿಸುವಂತೆ ಸೂಚನೆ
 • ಕೃಷಿ ಮಸೂದೆಗಳಿಗೆ ಅಂಕಿತ ಹಾಕದಂತೆ ರಾಷ್ಟ್ರಪತಿಗೆ ಗುಲಾಂ ನಬೀ ಆಜಾದ್ ಜ್ಞಾಪಕ ಪತ್ರ ಸಲ್ಲಿಕೆ
 • ರಾಜ್ಯಸಭೆಯಿಂದ ಎರಡು ಧನವಿನಿಯೋಗ ಮಸೂದೆಗಳು ವಾಪಸ್
 • ದೆಹಲಿ ಗಲಭೆ; ಫೇಸ್‌ಬುಕ್‌ ವಿರುದ್ಧ ಅ 15ರವರೆಗೆ ಕ್ರಮ ಕೈಗೊಳ್ಳದಂತೆ ಸುಪ್ರೀಂಕೋರ್ಟ್ ನಿರ್ದೇಶನ
 • ಐಪಿಎಲ್ 2020: ಸೈಡ್‌ ಸ್ಟ್ರೈನ್‌ನಿಂದ ಚೇತರಿಸಿಕೊಂಡ ಆಲ್‌ರೌಂಡರ್‌ ಕ್ರಿಸ್‌ ಮೋರಿಸ್‌
 • ಸಾಂಕ್ರಾಮಿಕ ರೋಗಗಳ ವಿಧೇಯಕಕ್ಕೆ ಅನುಮೋದನೆ: ಸಚಿವ ಮಾಧುಸ್ವಾಮಿ v/s ಎಚ್‌ ಕೆ ಪಾಟೀಲ್ ಜಟಾಪಟಿ
 • ವಿಧಾನ ಸಭೆಯಲ್ಲಿ ಆರ್ಥಿಕ ಹೊಣೆಗಾರಿಕೆ ಸೇರಿ 12 ವಿಧೇಯಕಗಳು,3 ವರದಿಗಳ ಮಂಡನೆ
Special Share

ಅರುಣಾಚಲ ಪ್ರದೇಶ: ಪರಶುರಾಮಕುಂಡ ಮೇಳಕ್ಕೆ ಸಿದ್ಧತೆ

ಇಟಾನಗರ, ಡಿ ೦೬ (ಯುಎನ್‌ಐ) ಅರುಣಾಚಲ ಪ್ರದೇಶದಲ್ಲಿ ಪರಶುರಾi ಕುಂಡ ಮೇಳ-೨೦೨೦ಕ್ಕೆ ಭರದ ಸಿದ್ಧತೆಯಾಗುತ್ತಿದ್ದು, ಉಪಮುಖ್ಯಮಂತ್ರಿ ಚೌನಾ ಮೇ ಶುಕ್ರವಾರ ಲೋಹಿತ್ ಜಿಲ್ಲಾಡಳಿತ ಮತ್ತು ವಿವಿಧ ಪಾಲುದಾರರೊಂದಿಗೆ ಸಭೆ ನಡೆಸಿದರು ಮೇಳದ ಪೂರ್ವಸಿದ್ಧತಾ ಚಟುವಟಿಕೆಗಳನ್ನು ಪರಿಶೀಲಿಸಿದ್ದಾರೆ.
ಪ್ರತಿ ವರ್ಷ ಜನವರಿ ೧೪ ರಂದು ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಈ ಮೇಳವನ್ನು ನಡೆಸಲಾಗುತ್ತದೆ.
ಮೇಳದ ಆಚರಣೆಗೆ ಹೊಸ ನೋಟವನ್ನು ನೀಡುವಂತೆ ಕರೆ ನೀಡಿದ ಉಪ ಮುಖ್ಯಮಂತ್ರಿ, ಇದನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ಮಧ್ಯಸ್ಥಗಾರರಿಂದ ಸಹಕಾರ ಮತ್ತು ಸಮನ್ವಯವನ್ನು ಕೋರಿದ್ದಾರೆ.
ಪ್ರತಿವರ್ಷ ನಡೆಯುವ ಪರಶುರಾಮ ಕುಂಡ ಮೇಳದಲ್ಲಿ ಸಹಸ್ರಾರು ಜನರು ಭಾಗವಹಿಸುತ್ತಾರೆ.
ಮಹಾವಿಷ್ಣುವಿನ ಆರನೇ ಅವತಾರ ಎನಿಸಿರುವ ಪರಶುರಾಮರು ತಂದೆಯ ಆಣತಿಯಂತೆ ಕೊಡಲಿಯಿಂದ ತಾಯಿ ರೇಣುಕಾದೇವಿಯ ಶಿರಚ್ಛೇದನ ಮಾಡುತ್ತಾರೆ. ಆನಂತರ ತಂದೆಯಿಂದ ವರ ಪಡೆದು ತಾಯಿಯನ್ನು ಬದುಕಿಸಿಕೊಳ್ಳುತ್ತಾರಾದೂ, ಕೈಗಂಟಿದ್ದ ಕೊಡಲಿ ಬಿಡುವುದಿಲ್ಲ
ಕೊನೆಗೆ ಅನೇಕ ಋಷಿಗಳ ಸಲಹೆಯಂತೆ ಅರುಣಾಚಲ ಪ್ರದೇಶದ ಲೋಹಿತ್ ನದಿಯಲ್ಲಿ ಮಕರ ಸಂಕ್ರಾಂತಿಯಂದು ಪುಣ್ಯಸ್ನಾನ ಮಾಡಿದಾಗ ಕೊಡಲಿ ಅವರ ಕೈಯನ್ನು ಬಿಡುತ್ತದೆ ಎಂಬ ಪ್ರತೀತಿ ಇದೆ.
ಹೀಗಾಗಿ ಪರಶುರಾಮರು ತಮ್ಮ ಪಾಪವನ್ನು ತೊಳೆದುಕೊಂಡ ಜಾಗವನ್ನು ಪರಶುರಾಮ ಕುಂಡವೆಂದು ಗುರುತಿಸಿ ಮೇಳ ನಡೆಸುವ ಸಂಪ್ರದಾಯ ರೂಢಿಯಲ್ಲಿದೆ.
ಯುಎನ್‌ಐ ಎಸ್‌ಎ ವಿಎನ್ ೧೯೧೯
More News
ಪ್ರತಿಪಕ್ಷಗಳ ನಡವಳಿಕೆ ಪ್ರಜಾಪ್ರಭುತ್ವಕ್ಕೆ ನಾಚಿಕೆಗೇಡು: ಮಾಯಾವತಿ

ಪ್ರತಿಪಕ್ಷಗಳ ನಡವಳಿಕೆ ಪ್ರಜಾಪ್ರಭುತ್ವಕ್ಕೆ ನಾಚಿಕೆಗೇಡು: ಮಾಯಾವತಿ

23 Sep 2020 | 5:12 PM

ಲಖನೌ, ಸೆ 23 (ಯುಎನ್‍ಐ) ಸಂಸತ್ತಿನ ಮಿತಿಗಳನ್ನು ಮೀರಿ ಪ್ರಸ್ತುತ ಅಧಿವೇಶನದಲ್ಲಿ ಕೋಲಾಹಲ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳ ನಡವಳಿಕೆ ಪ್ರಜಾಪ್ರಭುತ್ವಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥ ಮಾಯಾವತಿ ಹೇಳಿದ್ದಾರೆ.

 Sharesee more..
ಶರದ್ ಪವಾರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್, ಚುನಾವಣಾ ಆಯೋಗ ಸ್ಪಷ್ಟನೆ

ಶರದ್ ಪವಾರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್, ಚುನಾವಣಾ ಆಯೋಗ ಸ್ಪಷ್ಟನೆ

23 Sep 2020 | 5:07 PM

ನವದೆಹಲಿ, ಸೆ 23(ಯುಎನ್ಐ) ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ( ಎನ್ ಸಿ ಪಿ) ಮುಖ್ಯಸ್ಥ ಶರದ್ ಪವಾರ್ ಅವರಿಗೆ ನೋಟೀಸ್ ನೀಡಬೇಕೆಂದು ತಾನು ಆದಾಯ ತೆರಿಗೆ ಇಲಾಖೆಗೆ ಸೂಚನೆ ನೀಡಿರಲಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ಸ್ಪಷ್ಟಪಡಿಸಿದೆ.

 Sharesee more..
ಶೀತಲಸಮರ, ಉಷ್ಣ ಸಮರ ಚೀನಾಗೆ ಅಗತ್ಯವಿಲ್ಲ ; ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ಶೀತಲಸಮರ, ಉಷ್ಣ ಸಮರ ಚೀನಾಗೆ ಅಗತ್ಯವಿಲ್ಲ ; ಅಧ್ಯಕ್ಷ ಕ್ಸಿ ಜಿನ್‌ಪಿಂಗ್

23 Sep 2020 | 4:51 PM

ಬೀಜಿಂಗ್, ಸೆ 23(ಯುಎನ್ಐ) ಚೀನಾ ಎಂದಿಗೂ ಆಧಿಪತ್ಯ ಸಾಧಿಸಲು ಬಯಸುವುದಿಲ್ಲ... ಶೀತಲ ಸಮರ ಇಲ್ಲವೇ ಉಷ್ಣ ಸಮರಗಳ ಅಗತ್ಯ ತಮಗಿಲ್ಲ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.

 Sharesee more..