Wednesday, Feb 26 2020 | Time 10:00 Hrs(IST)
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
International Share

ಅಂಟಾರ್ಕ್ಟಿಕಾ: ದಕ್ಷಿಣ ಸ್ಯಾಂಡ್‌ವಿಚ್ ದ್ವೀಪದಲ್ಲಿ ಭೂಕಂಪ

ಮಾಸ್ಕೋ, ಜ 23 (ಸ್ಪುಟ್ನಿಕ್) ಅಂಟಾರ್ಕ್ಟಿಕ್ ಪ್ರದೇಶದ ದಕ್ಷಿಣ ಸ್ಯಾಂಡ್‌ವಿಚ್ ದ್ವೀಪಗಳ ಬಳಿ 5.6 ತೀವ್ರತೆಯ ಭೂಕಂಪನ ದಾಖಲಾಗಿದೆ ಎಂದು ಅಮೆರಿಕ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.
ಬ್ರಿಸ್ಟಲ್ ದ್ವೀಪದ ನೈರುತ್ಯ ದಿಕ್ಕಿನಲ್ಲಿ 156 ಕಿಲೋಮೀಟರ್ (ಸುಮಾರು 100 ಮೈಲಿ) ದೂರದಲ್ಲಿರುವ ಬುಧವಾರ 22:14 GMT ನಲ್ಲಿ ನಡುಕ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು 35 ಕಿಲೋಮೀಟರ್ ಆಳದಲ್ಲಿತ್ತು.
ದಕ್ಷಿಣ ಸ್ಯಾಂಡ್‌ವಿಚ್ ದ್ವೀಪಗಳಲ್ಲಿ ಯಾವುದೇ ಜನರು ವಾಸಿಸುತ್ತಿಲ್ಲವಾದ್ದರಿಂದ, ಪ್ರಾಣಹಾನಿಗೆ ಅವಕಾಶವಾಗಿಲ್ಲ.
ದಕ್ಷಿಣ ಸ್ಯಾಂಡ್‌ವಿಚ್ ದ್ವೀಪಗಳು ದಕ್ಷಿಣ ಸ್ಯಾಂಡ್‌ವಿಚ್ ಪ್ಲೇಟ್‌ನ ಕೆಳಗಿರುವ ದಕ್ಷಿಣ ಅಮೆರಿಕನ್ ಪ್ಲೇಟ್‌ನ ಅಧೀನದಿಂದ ಉಂಟಾಗುವ ಭೂಕಂಪನ ಚಟುವಟಿಕೆಯನ್ನು ಎದುರಿಸುತ್ತಿವೆ.
ಯುಎನ್‍ಐ ಎಸ್‍ಎ ವಿಎನ್ 0742