Saturday, Mar 28 2020 | Time 23:25 Hrs(IST)
  • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
National Share

ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7.8 ಲಕ್ಷ ಹೊಸ ಸೇರ್ಪಡೆ

ನವದೆಹಲಿ, ಫೆ 26 (ಯುಎನ್ಐ) ಭವಿಷ್ಯ ನಿಧಿ ಯೋಜನೆಯಡಿ ಡಿಸೆಂಬರ್ 2019 ರಲ್ಲಿ 7,82,139 ಜನರು ನೋಂದಾಯಿಸಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಂಕಿಅಂಶಗಳು ತಿಳಿಸಿವೆ.
ಸೆಪ್ಟೆಂಬರ್ 2017 ರಿಂದ ಡಿಸೆಂಬರ್ 2019 ರ ವರೆಗೆ 3,12,09,293 ಜನರು ಇಪಿಎಫ್ ಯೋಜನೆಗೆ ಸೇರಿದ್ದಾರೆ ಎಂದು ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಮಾಹಿತಿ ನೀಡಿದೆ.ಇದೇ ಅವಧಿಯಲ್ಲಿ 3,50,47,974 ಜನರು ಉದ್ಯೋಗಿಗಳ ರಾಜ್ಯ ಆರೋಗ್ಯ ವಿಮಾ ಯೋಜನೆ ಇಎಸ್ಐ ಅಡಿ ನೋಂದಾಯಿಸಿಕೊಂಡಿದ್ದಾರೆ ಮತ್ತು 17,28,870 ಜನರು ಹೊಸ ಪಿಂಚಣಿ ಯೋಜನೆ (ಎನ್ ಪಿ ಎಸ್) ಅಡಿ ನೋಂದಾಯಿಸಿಕೊಂಡಿದ್ದಾರೆ ಎಂದೂ ಸಹ ಸಚಿವಾಲಯ ಮಾಹಿತಿ ನೀಡಿದೆ.
ಜೊತೆಗೆ 56,057 ಜನರು ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವವರು ಹೆಚ್ಚುವರಿಯಾಗಿ ಎನ್ ಪಿ ಎಸ್ ಗೆ ಸೇರ್ಪಡೆಯಾಗಿದ್ದಾರೆ.
2018 ರಿಂದ ಈ ಸಚಿವಾಲಯ 2017ರ ಸೆಪ್ಟೆಂಬರ್ ನಂತರದ ಅವಧಿಯ ಉದ್ಯೋಗಕ್ಕೆ ಸಂಬಂಧಿಸಿದ ಅಂಕಿಅಂಶಗಳನ್ನು ಬಿಡುಗಡೆ ಮಾಡುತ್ತಿದೆ. ಇಪಿಎಫ್, ಇಎಸ್ಐ ಮತ್ತು ಎನ್ಪಿಎಸ್ ಅಡಿ ನೋಂದಾಯಿಸಿಕೊಳ್ಳುವವರ ಮಾಹಿತಿ ಆಧರಿಸಿ ಈ ಅಂಕಿ ಅಂಶ ಸಿದ್ಧಪಡಿಸುತ್ತಿದೆ.
ಯುಎನ್ಐ ಜಿಎಸ್ಆರ್ 0826
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..