Wednesday, Aug 21 2019 | Time 23:49 Hrs(IST)
  • ಚಿದಂಬರಂ ಬಂಧನ: ಪ್ರಧಾನಿ ಮೋದಿ ಚುನಾವಣಾ ಭರವಸೆ ಈಡೇರಿಕೆ
  • ಐ ಎನ್ ಎಕ್ಸ್ ಮೀಡಿಯಾ ಪ್ರಕರಣ : ಮಾಜಿ ಸಚಿವ ಪಿ ಚಿದಂಬರಂ ಸಿಬಿಐ ವಶಕ್ಕೆ
  • ಶ್ರೀನಗರದಲ್ಲಿ ಶುಕ್ರವಾರ ಸಾರ್ವಜನಿಕರನ್ನು ಭೇಟಿ ಮಾಡಲಿರುವ ರಾಜ್ಯಪಾಲರ ಸಲಹೆಗಾರ
  • ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಅವರನ್ನು ವಶಕ್ಕೆ ಪಡೆದ ಸಿಬಿಐ
  • ಮುಂದಿನ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ರಾಜೀವ್ ಗೌಬಾ ನೇಮಕ
  • ರಷ್ಯಾದ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯದರ್ಶಿ – ಅಜಿತ್ ದೋವಲ್ ಮಾತುಕತೆ
  • ನಾನು ಓಡಿಹೋಗಿಲ್ಲ, ನ್ಯಾಯದಿಂದ ರಕ್ಷಣೆ ಪಡೆಯಲು ಕೆಲಸ ಮಾಡುತ್ತಿದ್ದೇನೆ: ಚಿದಂಬರಂ
  • ಆರ್ ಟಿಐ ಕಾರ್ಯಕರ್ತ ಬಾಳಿಗ ಹತ್ಯೆ ಪ್ರಕರಣ; ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ
  • ಎಂಡಿಎಸ್ ಶುಲ್ಕ ತಾರತಮ್ಯ; ನಾಲ್ಕು ವಾರಗಳಲ್ಲಿ ತೀರ್ಮಾನ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
  • ಸರ್ಕಾರಿ ವಾಹನಗಳಿಗೆ ಮಹಿಳಾ ಚಾಲಕರ ನೇಮಕ; ಕೇರಳ ಸಂಪುಟ ಸಮ್ಮತಿ
  • ಐಎನ್ ಎಕ್ಸ್ ಮೀಡಿಯಾ ಪ್ರಕರಣ; ಚಿದಂಬರಂ ವಿರುದ್ಧ ಸಿಬಿಐ, ಇಡಿ ಲುಕ್ ಔಟ್ ನೋಟೀಸ್ ಜಾರಿ
  • ಕೆಲಸ ಸರಿಯಾಗಿ ನಿರ್ವಹಿಸಲಾಗದಿದ್ದರೆ, ಬೇರೆಡೆಗೆ ವರ್ಗ ಮಾಡಿಸಿಕೊಳ್ಳಿ ; ಇಂಜಿನಿಯರ್ ಗಳಿಗೆ ಮೇಯರ್ ತರಾಟೆ
  • ಯಾಂತ್ರೀಕೃತ ಮೀನುಗಾರಿಕೆ ಬೋಟ್‍ಗಳಿಗೆ ತೆರಿಗೆ ರಹಿತ ಡೀಸೆಲ್ ಹೆಚ್ಚಳ: ಮುಖ್ಯಮಂತ್ರಿ
  • ಅಯೋಧ್ಯೆ ಪ್ರಕರಣ: ರಾಮ ಜನ್ಮಭೂಮಿಯಲ್ಲಿ ಜನರ ನಂಬಿಕೆ ಸಾಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ವಾದ
  • ಪಕ್ಷೇತರ ಶಾಸಕ ಅನಂತ್ ಸಿಂಗ್ ವಿರುದ್ಧ ಲುಕ್ಔಟ್ ನೋಟಿಸ್
Entertainment Share

ಈ ವಾರ ತೆರೆಗೆ `ದಶರಥ’

ಈ ವಾರ ತೆರೆಗೆ `ದಶರಥ’
ಈ ವಾರ ತೆರೆಗೆ `ದಶರಥ’

ಬೆಂಗಳೂರು, ಜುಲೈ 22 (ಯುಎನ್ಐ) ಎಂ ಎಸ್ ಆರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಅಕ್ಷಯ್ ಸಮರ್ಥ ನಿರ್ಮಿಸಿರುವ `ದಶರಥ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ



ಎಂ.ಎಸ್.ರಮೇಶ್ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯಿಸಿದ್ದಾರೆ. ಸೋನಿಯಾ ಅಗರವಾಲ್, ಅಭಿರಾಮಿ, ರಂಗಾಯಣ ರಘು, ಶೋಭ್‍ರಾಜ್, ಅವಿನಾಶ್, ಮೇಘಶ್ರೀ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ



ಗುರುಕಿರಣ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಜಿ.ಎಸ್.ವಿ ಸೀತಾರಾಂ ಅವರ ಛಾಯಾಗ್ರಹಣವಿದೆ. ಯು.ಡಿ.ವೆಂಕಟೇಶ್ ಸಂಕಲನ, ಮದನ್ - ಹರಿಣಿ, ಕಲೈ, ಭೂಷ ನೃತ್ಯ ನಿರ್ದೇಶನ ಹಾಗೂ ಗಣೇಶ್(ಹೈದರಾಬಾದ್) ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.



ಯುಎನ್ಐ ಎಸ್ಎ ಎಸ್ಎಚ್ 1737

More News

ವೆಬ್ ಸರಣಿಯಲ್ಲಿ ಮಾಹಿ ಗಿಲ್

21 Aug 2019 | 3:01 PM

 Sharesee more..

ಸಂಭಾವನೆ ಹೆಚ್ಚಿಸಿಕೊಂಡ ಆಯುಷ್ಮಾನ್ ಖುರಾನಾ!

21 Aug 2019 | 2:43 PM

 Sharesee more..
ಭಾವನೆಗಳ ಸಂಗಮ  ‘ದೇವರು ಬೇಕಾಗಿದ್ದಾರೆ’ :ಯಕ್ಷಗಾನದವರನ್ನೇ ದೇವರು ಎಂದುಕೊಂಡಿದ್ದರಂತೆ ನಿರ್ದೇಶಕ!

ಭಾವನೆಗಳ ಸಂಗಮ ‘ದೇವರು ಬೇಕಾಗಿದ್ದಾರೆ’ :ಯಕ್ಷಗಾನದವರನ್ನೇ ದೇವರು ಎಂದುಕೊಂಡಿದ್ದರಂತೆ ನಿರ್ದೇಶಕ!

20 Aug 2019 | 7:34 PM

ಬೆಂಗಳೂರು, ಆ 20 (ಯುಎನ್ಐ) ಶೀರ್ಷಿಕೆಯ ಮೂಲಕವೇ ಗಮನ ಸೆಳೆಯುತ್ತಿರುವ ‘ದೇವರು ಬೇಕಾಗಿದ್ದಾರೆ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ ಅಪಘಾತದಲ್ಲಿ ತಂದೆ ತಾಯಿಗಳನ್ನು ಕಳೆದುಕೊಂಡ ಮಗು ಅನ್ಯರ ಮನೆಯಲ್ಲಿ ಬೆಳೆದು, ಕೊಂಚ ಬುದ್ಧಿ ಬಂದ ಬಳಿಕ ‘ದೇವರ’ ಬಳಿಯಿರುವ ಹೆತ್ತವರನ್ನು ಹುಡುಕುಲು ಹೊರಡುವ ಮನಕಲಕುವ ಕಥೆಯೇ ಚಿತ್ರದ ಜೀವಾಳ

 Sharesee more..

‘ಕರ್ಮಣ್ಯೇವಾಧಿಕಾರಸ್ತೆ’ ಟೀಸರ್ ಲಾಂಚ್

20 Aug 2019 | 7:20 PM

 Sharesee more..