Friday, Sep 25 2020 | Time 12:28 Hrs(IST)
 • ಭೂ ಸುಧಾರಣಾ ಕಾಯ್ದೆಯಿಂದ ರೈತರಿಗೆ ತೊಂದರೆಯಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ
 • ಡ್ರಗ್ಸ್ ಪ್ರಕರಣ: ಮತ್ತೋರ್ವ ಡ್ರಗ್ ಪೆಡ್ಲರ್ ಬಂಧನ
 • ಡ್ರಗ್ಸ್ ಪ್ರಕರಣ: ವಿಚಾರಣೆಗೆ ಕರೆದ ಮಾತ್ರಕ್ಕೆ ನಾನು ಅಪರಾಧಿಯಲ್ಲ; ನಟಿ ಅನುಶ್ರೀ
 • ಕೃಷಿ ಸಂಬಂಧಿತ ಮಸೂದೆಗೆ ವಿರೋಧ; ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ
 • ಬಿಹಾರ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಪ್ರಕಟ ಸಾಧ್ಯತೆ
 • ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86 ಸಾವಿರ ಹೊಸ ಕೊರೊನಾ ಪ್ರಕರಣಗಳು, 1141 ಸಾವು!
 • ಸೆನ್ಸೆಕ್ಸ್ 400 ಅಂಕ ಚೇತರಿಕೆ
 • ಶೋಪಿಯಾನ್ ಮಿನಿ ಸಚಿವಾಲಯದ ಭದ್ರತೆಯಲ್ಲಿದ್ದ ಸೈನಿಕನ ಮೇಲೆ ಉಗ್ರರ ದಾಳಿ
 • ಕೊವಿಡ್-19 : 3 ಕೋಟಿ 20 ಲಕ್ಷ ದಾಟಿದ ಜಾಗತಿಕ ಪ್ರಕರಣಗಳ ಸಂಖ್ಯೆ
 • ಅವಿಶ್ವಾಸ ನಿರ್ಣಯ: ಯಾವಾಗ ಬೇಕಾದರೂ ಚರ್ಚೆಗೆ ಸಿದ್ಧ-ಸಿದ್ದರಾಮಯ್ಯ
 • ಐಪಿಎಲ್‌ 2020: ಕಿಂಗ್ಸ್ ಇಲೆವೆನ್‌ ಪಂಜಾಬ್‌ ವಿರುದ್ಧ ಸೋಲಿನ ಜವಾಬ್ದಾರಿ ಹೊತ್ತ ವಿರಾಟ್‌ ಕೊಹ್ಲಿ
 • ಐಪಿಎಲ್‌ 2020: ನಿಧಾನಗತಿಯಲ್ಲಿ ಬೌಲಿಂಗ್‌ ಮಾಡಿದ್ದಕ್ಕಾಗಿ ಕೊಹ್ಲಿಗೆ 12 ಲಕ್ಷ ರೂ ದಂಡ
 • ಕೆ ಎಲ್‌ ರಾಹುಲ್‌ ಅವರ ಎರಡು ಕ್ಯಾಚ್‌ ಬಿಟ್ಟ ಬಗ್ಗೆ ಪ್ರತಿಕ್ರಿಯಿಸಿದ ವಿರಾಟ್‌ ಕೊಹ್ಲಿ
 • ಪಂಜಾಬ್, ಹರಿಯಾಣದಲ್ಲಿ ರೈತರ ಬಂದ್ ಗೆ ಉತ್ತಮ ಪ್ರತಿಕ್ರಿಯೆ
business economy Share

ಉಡಾನ್ ಯೋಜನೆಯಡಿ 8 ಹೊಸ ಮಾರ್ಗಗಳಲ್ಲಿ ವಿಮಾನ ಹಾರಾಟ

ನವದೆಹಲಿ, ಜುಲೈ 20 (ಯುಎನ್ಐ) ಪ್ರಾದೇಶಿಕ ವೈಮಾನಿಕ ಸಂಪರ್ಕ ಕಲ್ಪಿಸುವ ಉಡಾನ್ ಯೋಜನೆಯಡಿ 8 ಹೊಸ ಮಾರ್ಗಗಳಲ್ಲಿ ಶುಕ್ರವಾರದಿಂದ ವಿಮಾನ ಸೇವೆ ಆರಂಭವಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ ನೀಡಿರುವ ಹೇಳಿಕೆ ತಿಳಿಸಿದೆ.

ಇದರಿಂದಾಗಿ ಉಡಾನ್ ಯೋಜನೆಯಡಿ ಒಟ್ಟು 194 ಮಾರ್ಗಗಳಲ್ಲಿ ವಿಮಾನಸೇವೆ ಇದೆ. ಪ್ರಾದೇಶಿಕ ವೈಮಾನಿಕ ಸಂಪರ್ಕ ಹೆಚ್ಚಿಸುವ ಜೊತೆಗೆ ನಾಗರಿಕರಿಗೆ ವಿಮಾನಯಾನ ಸಂಪರ್ಕ ಒದಗಿಸಲು 2016 ರ ಅಕ್ಟೋಬರ್ 21 ರಂದು ಈ ಯೋಜನೆಗೆ ಚಾಲನೆ ನೀಡಲಾಯಿತು.

ಮೈಸೂರು – ಹೈದ್ರಾಬಾದ್ ನಡುವಣ, ಮೈಸೂರು – ಗೋವಾ ನಡುವಣ, ಮೈಸೂರು -ಕೊಚ್ಚಿನ್, ಕೋಲ್ಕತಾ - ಶಿಲಾಂಗ್‌ ನಡುವಣ ವಿಮಾನ ಸಂಚಾರ ಆರಂಭವಾಗಿದೆ.
ಯುಎನ್ಐ ಜಿಎಸ್‌ಆರ್ 2238