Monday, Jul 13 2020 | Time 03:30 Hrs(IST)
Special Share

ಉತ್ತರಾಖಂಡದ ಮುಖ್ಯಮಂತ್ರಿ ಮತ್ತು ಎಲ್ಲಾ ಸಚಿವರಿಗೆ ಹೋಂ ಕ್ವಾರಂಟೈನ್

ನವದೆಹಲಿ, ಮೇ 31 (ಯುನ್ಐ ) ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೇರಿದಂತೆ ಸಂಪುಟದ ಎಲ್ಲಾ ಸಚಿವರನ್ನು ಹೋಂ ಕ್ವಾರಂಟೈನ್‌ಗೆ ಹಾಕಲಾಗಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಮೇ 29 ರ ಶುಕ್ರವಾರ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು ಈ ಸಭೆಯಲ್ಲಿ ಪಾಲ್ಗೊಂಡಿದ್ದ ಸಂಪುಟ ದರ್ಜೆ ಸಚಿವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.

ಪ್ರವಾಸೋದ್ಯಮ ಸಚಿವ ಸತ್‌ಪಾಲ್‌ ಮಹಾರಾಜ್‌ ಪತ್ನಿ ಅಮೃತಾ ರಾವತ್‌ ಅವರಿಗೆ ಕೋವಿಡ್‌ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಸಚಿವ ಸತ್‌ಪಾಲ್‌ ಮಹಾರಾಜ್‌ ಪಾಲ್ಗೊಂಡಿದ್ದ ಸಭೆಯಲ್ಲಿದ್ದ ಎಲ್ಲರೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವಂತೆ ಸೂಚಿಸಲಾಗಿದೆ.
ಯುಎನ್ಐ ಜಿಎಸ್ಆರ್ 2346
More News
ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

12 Jul 2020 | 8:41 PM

ಲಕ್ನೋ, ಜುಲೈ ೧೨ (ಯುಎನ್‌ಐ) ಭೂಗತ ಪಾತಕಿ ವಿಕಾಸ್ ದುಬೆ ಪ್ರಕರಣ ಸಂಬಂಧ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ವಾಸ್ತವಾಂಶಗಳ ಆಧಾರದ ಮೇಲೆ ಕ್ರಮ ಜರುಗಿಸಬೇಕು.

 Sharesee more..
ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್  ಸುರೇಶ್ ಕುಮಾರ್

ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್ ಸುರೇಶ್ ಕುಮಾರ್

12 Jul 2020 | 6:42 PM

ಕುಕ್ಕೆ ಸುಬ್ರಮಣ್ಯ,ಜುಲೈ ೧೨(ಯುಎನ್ಐ) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಗಳು ಜುಲೈ ೧೮ ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭಾನುವಾರ ತಿಳಿಸಿದ್ದಾರೆ.

 Sharesee more..
ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ  ೨೦ ಚಿನ್ನದ  ಬಿಸ್ಕೆಟ್  !

ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ ೨೦ ಚಿನ್ನದ ಬಿಸ್ಕೆಟ್ !

12 Jul 2020 | 6:35 PM

ತಿರುಮಲ, ಜುಲೈ ೧೨(ಯುಎನ್‌ಐ) ತಿರುಮಲ- ತಿರುಪತಿ ದೇವಸ್ಥಾನ ಆಸ್ತಿ ಪಾಸ್ತಿಗಳ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಿದ ನಂತರ ಶ್ವೇತ ಪತ್ರ ಪ್ರಕಟಿಸಲಾಗುವುದು ಎಂದು ಟಿಟಿಡಿ ಇ ಓ ಅನಿಲ್ ಕುಮಾರ್ ಸಿಂಘಾಲ್ ಭಾನುವಾರ ತಿಳಿಸಿದ್ದಾರೆ.

 Sharesee more..
ದೇಶದಲ್ಲಿ 24 ಗಂಟೆಗಳಲ್ಲಿ 28 ಸಾವಿರಕ್ಕೂ ಹೆಚ್ಚು ಕೊರೊನಾ ಪೀಡಿತರು ಪತ್ತೆ

ದೇಶದಲ್ಲಿ 24 ಗಂಟೆಗಳಲ್ಲಿ 28 ಸಾವಿರಕ್ಕೂ ಹೆಚ್ಚು ಕೊರೊನಾ ಪೀಡಿತರು ಪತ್ತೆ

12 Jul 2020 | 6:19 PM

ನವದೆಹಲಿ, ಜುಲೈ 12 (ಯುಎನ್ಐ) ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಬಹಳ ವೇಗವಾಗಿ ಹೆಚ್ಚುತ್ತಿವೆ. ಕಳೆದ 24 ಗಂಟೆಗಳಲ್ಲಿ 28 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 8.50 ಲಕ್ಷದ ಸನಿಹ ತಲುಪಿದೆ.

 Sharesee more..
ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

12 Jul 2020 | 6:11 PM

ಮುಂಬೈ, ಜು 12 (ಯುಎನ್ಐ) ಕೋವಿಡ್ ಸೋಂಕು ದೃಢಪಟ್ಟಿರುವ ಬಾಲಿವುಡ್ ಬಿಗ್‌ ಬಿ ಅಮಿತಾಬ್ ಬಚ್ಚನ್ ಮತ್ತು ಪುತ್ರ, ನಟ ಅಭಿಷೇಕ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದ ನಾನಾವತಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

 Sharesee more..