Wednesday, Feb 26 2020 | Time 09:23 Hrs(IST)
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಉತ್ತರ ಭಾರತದಲ್ಲಿ ಮಂಗಳವಾರ, ಬುಧವಾರಗಳಂದು ಭಾರಿ ಮಳೆ

ನವದೆಹಲಿ, ಜ 5 (ಯುಎನ್ಐ) ಉತ್ತರ ಭಾರತದಲ್ಲಿ ಜನವರಿ 7 ಮತ್ತು 8 ರಂದು ಆಲಿಕಲ್ಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಕ್ಷುಬ್ಧ ವಾತಾವರಣದಿಂದಾಗಿ ಪಂಜಾಬ್, ಹರಿಯಾಣ, ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಲ್ಲದೇ ಗುಡ್ಡಗಾಡು ಪ್ರದೇಶಗಳಲ್ಲಿ ಹಿಮಪಾತವಾಗಲಿದ್ದು ಜನರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚನೆ ನೀಡಿದೆ.
ಯುಎನ್ಐ ಜಿಎಸ್ಆರ್ 2212