Saturday, Jul 4 2020 | Time 18:15 Hrs(IST)
 • ಕೊರೋನಾ ಸೋಂಕು: ಅಪರಾಧ ನಿಯಂತ್ರಣ ಪೊಲೀಸರಿಗೆ ಸವಾಲು !!!!
 • ಕರೋನಾ ಮಾರಿಗೆ ಹೆದರಿ ಊರುಗಳಿಗೆ ಪೇರಿ ಕಿತ್ತ ಜನತೆ !!
 • ಕುಲ್ಗಾಮ್‍ನಲ್ಲಿ ಮುಂದುವರೆದ ಕಾರ್ಯಾಚರಣೆ: ಎನ್‍ಕೌಂಟರ್‍ ನಲ್ಲಿ ಓರ್ವ ಉಗ್ರ ಹತ
 • ಮೈಸೂರು ನಗರದ ಅತಿ ಹಳೆಯ ಚೆಲುವಾಂಬ ಆಸ್ಪತ್ರೆ ಸೀಲ್‍ಡೌನ್‍
 • ಬೆಂಗಳೂರು ನಗರದಲ್ಲಿ ನಾಳೆ ಸಂಪೂರ್ಣ ಲಾಕ್‌ಡೌನ್; ಸಾರ್ವಜನಿಕರ ಸಹಕಾರಕ್ಕೆ ಆಯುಕ್ತರ ಮನವಿ
 • ಆಫ್ಘಾನಿಸ್ತಾನ: ಬಾಂಬ್‍ಗಳನ್ನು ಹೂತಿಟ್ಟು ಸ್ಫೋಟಿಸಲು ಯತ್ನಿಸಿದ ಆರು ತಾಲಿಬಾನ್ ಉಗ್ರರು ಬಲಿ
 • ಚೈನಾ ಹೆಸರು ಹೇಳಲು ಮೋದಿ ಹಿಂಜರಿಯುತ್ತಿದ್ದಾರೆ: ಒವೈಸಿ
 • ಐಟಿಆರ್ ಸಲ್ಲಿಕೆ, ನ, 30 ವರೆಗೆ ದಿನಾಂಕ ವಿಸ್ತರಣೆ
 • ಹೆಚ್ಚಿದ ಕರೋನ ಸೋಂಕು, ಜನರ ಜೀವ ಉಳಿಸುವಲ್ಲಿ ಸರ್ಕಾರ ವಿಫಲ: ಎಚ್ ಕೆ ಪಾಟೀಲ್
 • ಬೆಂಗಳೂರಿನಲ್ಲಿ ಹೆಚ್ಚಿದ ಕರೊನಸೋಂಕು, ಸೋಮವಾರ ಮತ್ತೆ ಶಾಸಕರ ಸಭೆ
 • ಮಗನನ್ನು ಎನ್ ಕೌಂಟರ್ ನಡೆಸಿ ಕೊಂದು ಹಾಕಿ; ಪಾತಕಿ ವಿಕಾಸ್ ದುಬೆ ತಾಯಿಯಿಂದ ಪೊಲೀಸರಿಗೆ ಮನವಿ
 • ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ
 • ನಿವೃತ್ತಿ ಪ್ರಕಟಿಸಿದ ಬ್ಯಾಡ್ಮಿಂಟನ್ ದಿಗ್ಗಜ
 • ನಾಯಿ ಮಾಂಸ ಮತ್ತು ಅದರ ಮಾರಾಟಕ್ಕೆ ನಾಗಾಲ್ಯಾಂಡ್ ಸರ್ಕಾರ ನಿಷೇಧ
 • ಕಾನ್ಪುರ ಪೊಲೀಸರ ಹತ್ಯೆ: ಕುಖ್ಯಾತ ಅಪರಾಧಿ ವಿಕಾಸ್ ದುಬೆ ಇನ್ನೂ ಪತ್ತೆ ಇಲ್ಲ
National Share

ಉತ್ತರ ವೆನೆಜುವೆಲಾದಲ್ಲಿ ಕಬ್ಬಿನ ತೋಟಕ್ಕೆ ಬೆಂಕಿ: 12 ಮಂದಿ ಸಾವು

ಕ್ಯಾರಕಾಸ್, ಜ 24 (ಯುಎನ್‍ಐ)- ದಕ್ಷಿಣ ಅಮೇರಿಕದ ವೆನೆಜುವೆಲಾ ದೇಶದ ಉತ್ತರ ಭಾಗದಲ್ಲಿ ಕಬ್ಬಿನ ತೋಟದಲ್ಲಿ ಬೆಂಕಿ ಅನಾಹುತ ಉಂಟಾಗಿ ಕನಿಷ್ಟ 12 ಜನರು ಸಾವನ್ನಪ್ಪಿದ್ದು, ಇತರ 13 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ವೆನೆಜುವೆಲಾದ ಅರಾಗುವಾ ರಾಜ್ಯದಲ್ಲಿನ ಕಬ್ಬಿನ ತೋಟದಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ಪಿಟಾಜೊ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಆಸ್ಪತ್ರೆಗೆ ದಾಖಲಿಸಲಾದ ಗಾಯಾಳುಗಳ ಪೈಕಿ ಅನೇಕರ ಸ್ಥಿತಿ ಗಂಭೀರವಾಗಿದ್ದು, ಇವರಲ್ಲಿ ಮೂವರು ಮಕ್ಕಳು ಸೇರಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ನಾಗರಿಕ ರಕ್ಷಣಾ ಅಧಿಕಾರಿಗಳು ಧಾವಿಸಿ ಬೆಂಕಿ ನಂದಿಸಿದ್ದಾರೆ.
ಕಬ್ಬಿನ ತೋಟದಲ್ಲಿ ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಕಬ್ಬಿನ ಬೆಳೆ ಒಣಗಿದ್ದರಿಂದ ಒಂದು ಕಿಡಿ ಬೆಂಕಿಯೇ ಇಡೀ ತೋಟಕ್ಕೆ ವ್ಯಾಪಿಸಲು ಕಾರಣವಾಗಿರಬಹುದು ಎಂದು ಅಧಿಕಾರಿಗಳು ಹೇಳಿರುವುದಾಗಿ ಪಿಟಾಜೋ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಯುಎನ್‍ಐ ಎಸ್‍ಎಲ್‍ಎಸ್ 1159
More News
ಐಟಿಆರ್ ಸಲ್ಲಿಕೆ, ನ, 30 ವರೆಗೆ ದಿನಾಂಕ ವಿಸ್ತರಣೆ

ಐಟಿಆರ್ ಸಲ್ಲಿಕೆ, ನ, 30 ವರೆಗೆ ದಿನಾಂಕ ವಿಸ್ತರಣೆ

04 Jul 2020 | 5:51 PM

ನವದೆಹಲಿ,ಜುಲೈ 4 (ಯುಎನ್ಐ) ಆರ್ಥಿಕ ವರ್ಷ 2019-20ರ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಕೆಯ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಪ್ರಕಟಿಸಿದೆ .

 Sharesee more..
ವಿಶ್ವದ ಹಲವು ಸವಾಲುಗಳಿಗೆ ಬುದ್ಧನ ಬೋಧನೆಗಳಿಂದ ಶಾಶ್ವತ ಪರಿಹಾರ : ಪ್ರಧಾನಿ

ವಿಶ್ವದ ಹಲವು ಸವಾಲುಗಳಿಗೆ ಬುದ್ಧನ ಬೋಧನೆಗಳಿಂದ ಶಾಶ್ವತ ಪರಿಹಾರ : ಪ್ರಧಾನಿ

04 Jul 2020 | 5:28 PM

ನವದೆಹಲಿ, ಜುಲೈ 04 (ಯುಎನ್‍ಐ) ಇಂದು ವಿಶ್ವ ಎದುರಿಸುತ್ತಿರುವ ಸವಾಲುಗಳಿಗೆ ಬುದ್ಧನ ಬೋಧನೆಗಳು ಶಾಶ್ವತ ಪರಿಹಾರಗಳನ್ನು ನೀಡುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

 Sharesee more..