Thursday, Jul 16 2020 | Time 19:30 Hrs(IST)
 • ಶುಮಾಕರ್ ದಾಖಲೆ ಸರಿಗಟ್ಟುವ ಸನಿಹದಲ್ಲಿ ಹ್ಯಾಮಿಲ್ಟನ್
 • ಭೂಸುಧಾರಣೆ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ ವಾಪಸ್ಸು ಪಡೆಯಲ್ಲ : ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್
 • ಕೊರೋನಾದಿಂದ ಜನರನ್ನು ರಕ್ಷಿಸಲು ಸಾಧ್ಯವಿಲ್ಲದಿದ್ದರೆ ಅಧಿಕಾರ ದಲ್ಲಿ ಏಕಿದ್ದೀರಿ : ವಿಪಕ್ಷ ನಾಯಕ ಸಿದ್ದರಾಮಯ್ಯ
 • ದೇಶದಲ್ಲಿ ಕೋವಿಡ್‌ ತಪಾಸಣೆ ಹೆಚ್ಚಳಕ್ಕೆ ಕ್ರಮ; ಕ್ಷಿಪ್ರ ಆಂಟಿಜೆನ್‌ ತಪಾಸಣೆ ಬಳಕೆ
 • ಕ್ರಾಂತಿಕಾರಿ ಬರಹಗಾರ ವರವರರಾವ್ ಗೆ ಕೊರೊನಾ ಪಾಸಿಟಿವ್
 • ಏಕಕಾಲದಲ್ಲಿ ಭಾರತ ಆಸೀಸ್ ಪ್ರವಾಸ, ಬಿಬಿಎಲ್ ಆರಂಭ
 • ಶ್ರೀನಗರದಲ್ಲಿ ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ ಆರಂಭ
 • ರಾಮನಗರ ಕಂದಾಯ ಭವನ ಕಚೇರಿ ವಿಸ್ತರಿತ ಆಸ್ಪತ್ರೆಯಾಗಿ ಮುಂದುವರಿಕೆ:ಡಿಸಿಎಂ ಡಾ ಅಶ್ವಥ್ ನಾರಾ ಯಣ್
 • ಭಾರತದಲ್ಲಿನ ಹೆಚ್ಚು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಮೆರಿಕ ಹೂಡಿಕೆದಾರರಿಗೆ ಧರ್ಮೇಂದ್ರ ಪ್ರಧಾನ್‍ ಆಹ್ವಾನ
 • ಜಿಕೆವಿಕೆ ಕೋವಿಡ್ ಆರೈಕೆ ಕೇಂದ್ರದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ಬೆವರಿಳಿಸಿದ ಡಿಸಿಎಂ ಡಾ ಅಶ್ವಥ್ ನಾರಾಯಣ್
 • ಆಗಸ್ಟ್ 1ರಿಂದ ರಾಷ್ಟ್ರೀಯ ಶೂಟಿಂಗ್ ಶಿಬಿರ ಆರಂಭ
 • ಆಯೋಧ್ಯೆ ರಾಮ ಮಂದಿರಕ್ಕೆ ಆಗಸ್ಟ್ ೫ ರಂದು ಪ್ರಧಾನಿ ಮೋದಿ ಭೂಮಿ ಪೂಜೆ ?
 • 2007ರ ಟಿ20 ವಿಶ್ವಕಪ್‌ನ ಬೌಲ್‌ಔಟ್‌ ಘಟನೆ ಸ್ಮರಿಸಿದ ವೆಂಕಟೇಶ್‌ ಪ್ರಸಾದ್‌
 • ಶ್ರೀ ರಾಮುಲು ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ
 • ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ಕೆ
Special Share

ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 15 ಕ್ಷೇತ್ರಗಳಲ್ಲೂ ಗೆಲ್ಲಲೇ ಬೇಕು; ಸದಾನಂದಗೌಡ

ಉಪ ಚುನಾವಣೆಯಲ್ಲಿ  ಬಿಜೆಪಿ ಎಲ್ಲಾ 15 ಕ್ಷೇತ್ರಗಳಲ್ಲೂ ಗೆಲ್ಲಲೇ ಬೇಕು; ಸದಾನಂದಗೌಡ
ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 15 ಕ್ಷೇತ್ರಗಳಲ್ಲೂ ಗೆಲ್ಲಲೇ ಬೇಕು; ಸದಾನಂದಗೌಡ

ಮಂಗಳೂರು, ನ 11( ಯುಎನ್ಐ)- ಡಿಸೆಂಬರ್ 5 ರಂದು ರಾಜ್ಯದಲ್ಲಿ ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿ ಭಾರಿ ಭರ್ಜರಿ ಜಯ ಸಾಧಿಸಲೇಬೇಕು ಎಂದು ಪಕ್ಷದ ಹಿರಿಯ ನಾಯಕ ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ ಸೋಮವಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತದಾರರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲು ಪಕ್ಷದ ಎಲ್ಲ ಕಾರ್ಯಕರ್ತರು ಶ್ರಮ ವಹಿಸಿ ದುಡಿದರೆ ಎಲ್ಲ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ನಿಶ್ಚಿತ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಅವನತಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುರಾಸೆಯೇ ಕಾರಣರಾಗಿದ್ದು, ಅವರು ಕೇವಲ ತಮ್ಮ ವೈಯಕ್ತಿಕ ಲಾಭಗಳಿಗೆ ಮಾತ್ರ ತಲೆಕೆಡಿಸಿಕೊಳ್ಳುತ್ತಾರೆ. ಅವರ ಪಕ್ಷದ ಹಿತಾಸಕ್ತಿ, ಅಭಿವೃದ್ದಿಯ ಬಗ್ಗೆ ಯಾವುದೇ ಚಿಂತೆ ಮಾಡುವುದಿಲ್ಲ ಎಂದು ಟೀಕಿಸಿದರು.

14 ಕಾಂಗ್ರೆಸ್ ಹಾಗೂ ಮೂವರು ಜೆಡಿಎಸ್ ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ ನಂತರ ಅಂದಿನ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಈ ಶಾಸಕರ ಸದಸ್ಯತ್ವವನ್ನು ವಜಾಗೊಳಿಸಿದ ನಂತರ ರಾಜ್ಯದಲ್ಲಿ ಉಪ ಚುನಾವಣೆ ನಡೆಯುವಂತಾಗಿದೆ.

ಯುಎನ್ಐ ಕೆವಿಆರ್

More News
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೋಂ ಕ್ವಾರಂಟೈನ್

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೋಂ ಕ್ವಾರಂಟೈನ್

16 Jul 2020 | 5:34 PM

ಕೋಲ್ಕತ್ತಾ, ಜುಲೈ 16(ಯುಎನ್ಐ ) ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

 Sharesee more..
ಅಸ್ಸಾಂ ಪ್ರವಾಹ  ೬೬ಕ್ಕೇರಿದ ಸಾವಿನ ಸಂಖ್ಯೆ

ಅಸ್ಸಾಂ ಪ್ರವಾಹ ೬೬ಕ್ಕೇರಿದ ಸಾವಿನ ಸಂಖ್ಯೆ

16 Jul 2020 | 5:23 PM

ಗುವಾಹಟಿ, ಜುಲೈ ೧೬(ಯುಎನ್ಐ) ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ರಾಜ್ಯದ ಹಲವು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದೆ.

 Sharesee more..
ಭಾರತ ಔಷಧಿ ತಯಾರಿಕ ವಲಯದ ಬಗ್ಗೆ ಬಿಲ್ ಗೇಟ್ಸ್ ಪ್ರಶಂಸೆ

ಭಾರತ ಔಷಧಿ ತಯಾರಿಕ ವಲಯದ ಬಗ್ಗೆ ಬಿಲ್ ಗೇಟ್ಸ್ ಪ್ರಶಂಸೆ

16 Jul 2020 | 5:13 PM

ವಾಷಿಂಗ್ಟನ್, ಜುಲೈ ೧೬(ಯುಎನ್ಐ) ಕೊರೊನಾ ವೈರಸ್ ಗೆ ಲಸಿಕೆ ಅಭಿವೃದ್ಧಿಪಡಿಸಲು ವಿಶ್ವದ ಹಲವು ದೇಶಗಳು ಪ್ರಸ್ತುತ ಕಾರ್ಯೋನ್ಮುಖವಾಗಿವೆ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಈಗಾಗಲೇ ಲಸಿಕೆ ಮಾನವರ ಮೇಲೆ ಪ್ರಯೋಗಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಆಸಕ್ತಿ ದಾಯಕ ಹೇಳಿಕೆ ನೀಡಿದ್ದಾರೆ.

 Sharesee more..

ಏಮ್ಸ್‌ ನಲ್ಲಿ ವ್ಯಕ್ತಿಯೋರ್ವನ ಆತ್ಮಹತ್ಯೆ

16 Jul 2020 | 4:29 PM

 Sharesee more..