Wednesday, Jan 29 2020 | Time 14:17 Hrs(IST)
  • ರೋಹಿತ್ ಸ್ಪೋಟಕ ಅರ್ಧಶತಕ: ನ್ಯೂಜಿಲೆಂಡ್‌ಗೆ 180 ರನ್ ಗುರಿ
  • ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: ಎಂಟು ಮಂದಿ ಸಾವು, 40 ಜನರಿಗೆ ಗಾಯ
  • ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ‌ ನಾನಲ್ಲ: ಡಿ ಕೆ ಶಿವಕುಮಾರ್
  • ಕೇರಳ ವಿಧಾನಸಭೆಯಲ್ಲಿ ಮತ್ತೆ ಸಿಎಎ ಕಲಹ: ರಾಜ್ಯಪಾಲರ ಆಗಮನಕ್ಕೆ ತಡೆ ಒಡ್ಡಿದ ವಿಪಕ್ಷ ಸದಸ್ಯರು
  • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
  • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
  • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
  • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
  • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
  • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
  • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
  • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
  • ಮೂರನೇ ಟಿ-20 ಪಂದ್ಯ: ಟಾಸ್ ಗೆದ್ದು ಪೀಲ್ಡಿಂಗ್ ಆಯ್ದುಕೊಂಡ ನ್ಯೂಜಿಲೆಂಡ್
  • ದಲಿತರಿಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಕಿಡಿ
  • ಪುಸ್ತಕ ಪ್ರೇಮಿಗಳಾಗಿ, ಜ್ಞಾನಾರ್ಜನೆ ಮಾಡಿಕೊಳ್ಳಿ ಸಿಎಂ ಮಮತಾ ಕಿವಿಮಾತು
business economy Share

ಎಲೆಕ್ಟ್ರಾನಿಕ್ ವಾಹನ; ಪಂಜಾಬ್ ಸರ್ಕಾರದೊಂದಿಗೆ ಹೀರೋ ಎಲೆಕ್ಟ್ರಿಕ್ ಕಂಪನಿ ಒಪ್ಪಂದ

ಎಲೆಕ್ಟ್ರಾನಿಕ್ ವಾಹನ; ಪಂಜಾಬ್ ಸರ್ಕಾರದೊಂದಿಗೆ ಹೀರೋ ಎಲೆಕ್ಟ್ರಿಕ್ ಕಂಪನಿ ಒಪ್ಪಂದ
ಎಲೆಕ್ಟ್ರಾನಿಕ್ ವಾಹನ; ಪಂಜಾಬ್ ಸರ್ಕಾರದೊಂದಿಗೆ ಹೀರೋ ಎಲೆಕ್ಟ್ರಿಕ್ ಕಂಪನಿ ಒಪ್ಪಂದ

ನವದೆಹಲಿ, ನ 7 (ಯುಎನ್ ಐ ) ಭಾರತದ ಬೃಹತ್ ಎಲೆಕ್ಟ್ರಿಕ್ ವಾಹನಗಳ ಬ್ರಾಂಡ್ ಹೀರೋ ಎಲೆಕ್ಟ್ರಿಕ್ ಕಂಪನಿ, ವಿದ್ಯುತ್ ಚಾಲಿತ ವಾಹನಗಳ ತಯಾರಿಕೆಗೆ ಸಂಬಂಧಿಸಿದಂತೆ ಪಂಜಾಬ್ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ.



ಈ ಒಡಂಬಡಿಕೆಗೆ ಪಂಜಾಬ್ ಸರ್ಕಾರ ಏಳು ವರ್ಷಗಳ ಅವಧಿಗೆ ಜಿಎಸ್ ಟಿ ಮರುಪಾವತಿಯ ಸೌಲಭ್ಯವನ್ನು ಒದಗಿಸಲಿದೆ. ಐದು ವರ್ಷಗಳ ಅವಧಿಗೆ 48 ಸಾವಿರ ರೂ ಉದ್ಯೋಗದ ಸಬ್ಸಿಡಿ ನೀಡಲಿದೆ.



ಈ ಒಡಂಬಡಿಕೆಯ ಮೂಲಕ ಕೇವಲ ಮೇಕ್ ಇನ್ ಇನ್ ಇಂಡಿಯಾ ಮಾತ್ರವಲ್ಲದೆ, ಮೇಕ್ ಇನ್ ಪಂಜಾಬ್ ಪರಿಕಲ್ಪನೆಯಲ್ಲಿ ವಾಹನಗಳನ್ನು ತಯಾರಿಸಲಾಗುವುದು. ಈಗಾಗಲೇ ಹೀರೋ ಎಲೆಕ್ಟ್ರಿಕ್ ಸಂಸ್ಥೆ ಸಂಶೋಧನೆ ಮತ್ತು ಅಭಿವೃದ್ಧಿ, ಮಾದರಿ ಪೋರ್ಟ್ ಫೋಲಿಯೋ, ಡೀಲರ್ ಗಳ ಸಂಪರ್ಕಕ್ಕಾಗಿ 700 ಕೋಟಿ ರೂ. ವಿನಿಯೋಗಿಸಿದೆ.



ಈ ಕುರಿತು ಹೇಳಿಕೆ ನೀಡಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕಿ ನವೀನ್ ಮುಂಜಾಲ್, ಪಂಜಾಬ್ ನ ಲುಧಿಯಾನದಲ್ಲಿ ಮೊದಲ ವಿದ್ಯುತ್ ಚಾಲಿತ ವಾಹನ ತಯಾರಿಕಾ ಘಟಕ ಸ್ಥಾಪಿಸುವ ನಿರ್ಧಾರ ಸೂಕ್ತವಾಗಿತ್ತು. ಇಂದು ಅದು ಬಹುದೂರ ಸಾಗಿಬಂದಿದೆ ಎಂದರು.



ಯುಎನ್ಐ ಎಸ್ಎಚ್ 2111

More News

ಡಾಲರ್ ಎದುರು ರೂಪಾಯಿ ಮೌಲ್ಯ 12 ಪೈಸೆ ಏರಿಕೆ

29 Jan 2020 | 12:25 PM

 Sharesee more..
ಸೆನ್ಸೆಕ್ಸ್ 144 ಅಂಕ ಏರಿಕೆ

ಸೆನ್ಸೆಕ್ಸ್ 144 ಅಂಕ ಏರಿಕೆ

28 Jan 2020 | 5:46 PM

ಮುಂಬೈ, ಜ 28 (ಯುಎನ್ಐ) ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 144 ಅಂಕ ಏರಿಕೆ ಕಂಡು 41,299.68 ರಲ್ಲಿತ್ತು.

 Sharesee more..
ಡಾಲರ್ ಎದುರು ರೂಪಾಯಿ ಮೌಲ್ಯ 7 ಪೈಸೆ ಏರಿಕೆ

ಡಾಲರ್ ಎದುರು ರೂಪಾಯಿ ಮೌಲ್ಯ 7 ಪೈಸೆ ಏರಿಕೆ

28 Jan 2020 | 5:38 PM

ಮುಂಬೈ, ಜ 28 (ಯುಎನ್ಐ) ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 7 ಪೈಸೆ ಏರಿಕೆ ಕಂಡು ಒಂದು ಡಾಲರ್ ಬೆಲೆ 71 ರೂಪಾಯಿ 37 ಪೈಸೆಯಷ್ಟಿದೆ.

 Sharesee more..