Monday, Aug 3 2020 | Time 23:00 Hrs(IST)
  • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
  • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
  • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
  • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
  • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
  • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
  • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
  • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
  • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
  • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
  • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
  • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
  • 50 ರೂ ತಾವು ಪಡೆದ ಮೊತ್ತ ಮೊದಲ ಸಂಪಾದನೆ ಎಂದ ರೋಹಿತ್‌ ಶರ್ಮಾ
Special Share

ಏಮ್ಸ್‌ ನಲ್ಲಿ ವ್ಯಕ್ತಿಯೋರ್ವನ ಆತ್ಮಹತ್ಯೆ

ನವದೆಹಲಿ, ಜು 16 (ಯುಎನ್ಐ) ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನಲ್ಲಿ ದಾಖಲಾಗಿದ್ದ 32 ವರ್ಷದ ವ್ಯಕ್ತಿ ಗುರುವಾರ ಆಸ್ಪತ್ರೆಯ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಜಮಣಿ ಪಟೇಲ್ ಎಂಬ ವ್ಯಕ್ತಿ ಏಮ್ಸ್ ಟ್ರಾಮಾ ಕೇಂದ್ರದ ಹಳದಿ ವಲಯದಲ್ಲಿರುವ ಸ್ನಾನಗೃಹದಲ್ಲಿ ಗ್ಲೂಕೋಸ್ ಬಾಟಲಿಗಳೊಂದಿಗೆ ಬಳಸಲಾಗುವ ಪ್ಲಾಸ್ಟಿಕ್ ಪೈಪ್‌ ಸಹಾಯದಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಆದರೆ, ಯಾವುದೇ ಮರಣ ಪತ್ರ ಪತ್ತೆಯಾಗಿಲ್ ಲಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿ ಮಧ್ಯಪ್ರದೇಶದ ಸತ್ನಾ ಮೂಲದವರಾಗಿದ್ದು, ಕಳೆದ ವರ್ಷ ಅವರು ಕರುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಮತ್ತು ಈ ಬಾರಿ ಅದೇ ಸಂಬಂಧಿತ ಸಮಸ್ಯೆಗಳಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಕಳೆದ ರಾತ್ರಿಯಿಂದ ಅವರು ಕಾಣೆಯಾಗಿದ್ದರು, ಮತ್ತು ನಂತರ ಸ್ನಾನಗೃಹದಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಯುಎನ್ಐ ಎಸ್ಎಚ್ 1628