Wednesday, Feb 26 2020 | Time 10:22 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಒಮಾನ್ ಸುಲ್ತಾನ್ ಕಬೂಸ್‌ ಬಿನ್ ಸೈದ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ, ಜ.11 (ಯುಎನ್ಐ) ಒಮಾನ್‌ನ ಸುಲ್ತಾನ್ ಕಬೂಸ್ ಬಿನ್ ಸೈದ್ ಅಲ್ ಸೈದ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂತಾಪ ಸೂಚಿಸಿದ್ದು, ಈ ಪ್ರದೇಶಕ್ಕೆ ಅವರು ಶಾಂತಿಯ ದಾರಿದೀಪವಾಗಿದ್ದರು ಎಂದು ಬಣ್ಣಿಸಿದ್ದಾರೆ.
ಅವರು ಭಾರತ ಉತ್ತಮ ಸ್ನೇಹಿತರಾಗಿದ್ದರು. ಈ ಪ್ರದೇಶಕ್ಕೆ ಶಾಂತಿಯ ದಾರಿದೀಪವಾಗಿದ್ದರು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.
1970 ರಿಂದ ದೇಶದ ಮುಖ್ಯಸ್ಥರಾಗಿದ್ದ ಒಮಾನ್ ಕಬೂಸ್ ಬಿನ್ ಸೈದ್ ಅಲ್ ಸೈದ್ ಸುಲ್ತಾನ್ ಶುಕ್ರವಾರ ತಡರಾತ್ರಿ ನಿಧನ ಹೊಂದಿದ್ದರು. ಅವರಿಗೆ ತಮ್ಮ 79 ವರ್ಷ ವಯಸ್ಸಾಗಿತ್ತು.
ಸುಲ್ತಾನ್ ಕಬೂಸ್ ಬಿನ್ ಸೈದ್ ಅಲ್ ಸೈದ್ ಅವರ ನಿಧನದ ಸುದ್ದಿ ಕೇಳಿ ನನಗೆ ತುಂಬಾ ದುಃಖವಾಗಿದೆ. ಅವರು ಒಮನ್‌ನನ್ನು ಆಧುನಿಕ ಮತ್ತು ಸಮೃದ್ಧ ರಾಷ್ಟ್ರವನ್ನಾಗಿ ಪರಿವರ್ತಿಸಿದ ದೂರದೃಷ್ಟಿಯ ನಾಯಕ ಮತ್ತು ರಾಜಕಾರಣಿ ಎಂದು ಮೋದಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.
ಯುಎನ್ಐ ಎಎಚ್ 1035