Wednesday, Feb 26 2020 | Time 09:12 Hrs(IST)
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
Karnataka Share

ಕೌಟುಂಬಿಕ ಕಲಹ. ನಾಲೆಗೆ ಬಿದ್ದು ತಾಯಿ, ಇಬ್ಬರು ಮಕ್ಕಳು ಆತ್ಮಹತ್ಯ

ಮಂಡ್ಯ, ಜ 24 [ಯುಎನ್ಐ] ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಬಳಿ ವಿಶ್ವೇಶ್ವರಯ್ಯ ನಾಲೆಗೆ ಬಿದ್ದು ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.
ನಾಲೆಗೆ ಬಿದ್ದ ಮೂವರಲ್ಲಿ ತಾಯಿಯನ್ನು ರಕ್ಷಣೆ ಮಾಡಲಾಯಿತು. ಆದರೆ ತಾಯಿ ಬದುಕುಳಿಯಲಿಲ್ಲ. ತಾಯಿಯ ಜೊತೆ ಬಿದ್ದ ಇಬ್ಬರು ಮಕ್ಕಳು ನಾಲೆಯಲ್ಲಿ ಮುಳುಗಿ ಸತ್ತಿದ್ದಾರೆ.
ಮೃತರು ಮಂಡ್ಯ ತಾಲೂಕಿನ ಹುಳ್ಳೇನಹಳ್ಳಿಯವರು. ಜ್ಯೋತಿ (33), ನಿಸರ್ಗ (7), ಪವನ್(4) ಮೃತ ದುರ್ದೈವಿಗಳು.
ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಯುಎನ್ಐ ವಿಎನ್ 1752
More News
ಸಾರಿಗೆ ಬಸ್‌ ಪ್ರಯಾಣ ದರ‌ ಶೇಕಡಾ 12ರಷ್ಟು ಹೆಚ್ಚಳ; ಮಧ್ಯರಾತ್ರಿಯಿಂದಲೇ ಜಾರಿ

ಸಾರಿಗೆ ಬಸ್‌ ಪ್ರಯಾಣ ದರ‌ ಶೇಕಡಾ 12ರಷ್ಟು ಹೆಚ್ಚಳ; ಮಧ್ಯರಾತ್ರಿಯಿಂದಲೇ ಜಾರಿ

25 Feb 2020 | 9:29 PM

ಬೆಂಗಳೂರು, ಫೆ. 25(ಯುಎನ್ಐ) ಕೆಎಸ್‌ಆರ್‌ಟಿಸಿ, ವಾಯವ್ಯ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ ಪ್ರಯಾಣ ದರವನ್ನು ಶೇಕಡಾ 12ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಮಂಗಳವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಆದರೆ ಬಿಎಂಟಿಸಿ ಬಸ್ ಪ್ರಯಾಣ ದರ ಪರಿಷ್ಕರಣೆ ಮಾಡಲಾಗಿಲ್ಲ.

 Sharesee more..