Sunday, Mar 29 2020 | Time 00:25 Hrs(IST)
National Share

ಕೇಂದ್ರೀಯ ಲೋಕಸೇವಾ ಆಯೋಗದಿಂದಲೇ ಇನ್ನೂ ರೈಲ್ವೆ ನೇಮಕಾತಿ

ನವದೆಹಲಿ, ಡಿಸೆಂಬರ್ 27 (ಯುಎನ್ಐ) ರೈಲ್ವೇ ಮಂಡಳಿಯ ಎಲ್ಲ ನೇಮಕಾತಿಯನ್ನು ಇನ್ನು ಮುಂದೆ ಕೇಂದ್ರೀಯ ಲೋಕಸೇವಾ ಆಯೋಗದ ಮೂಲಕವೇ ನಡೆಸಲು ರೈಲ್ವೆ ಇಲಾಖೆ ತೀರ್ಮಾನಿಸಿದೆ.
ಇದರ ಜತೆಗೆ ಐದು ವಿಶೇಷ ರೀತಿಯ ವಿಭಾಗಗಳು ಇರಲಿವೆ ಎಂದು ರೈಲ್ವೇ ಮಂಡಳಿ ಅಧ್ಯಕ್ಷ ವಿ.ಕೆ.ಯಾದವ್ ಪ್ರಕಟಿಸಿದ್ದಾರೆ .
ಇದಕ್ಕಾಗಿ ಯುಪಿಎಸ್ ಸಿ ಪೂರ್ವ ಭಾವಿ ಪರೀಕ್ಷೆಯ ಮಾದರಿಯಂತೆಯೇ ನಡೆಸಲಾಗುವುದು ಪ್ರಾಥಮಿಕ ಹಂತದ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಐಆರ್ಎಂಎಸ್ ಸೇವೆಯನ್ನು ಐದು ಆಯ್ಕೆಯ ವಿಭಾಗಗಳಲ್ಲಿ ಹುದ್ದೆ ಪಡೆಯವ ಅರ್ಹತೆ ಪಡೆಯಲಿದ್ದಾರೆ.
ಇದೇ ವೇಳೆ ಪ್ರಯಾಣಿಕ, ರೈಲು ಸರಕು ಸೇವಾ ದರಗಳ ಪರಿಷ್ಕರಣೆ ಮಾಡುವ ಬಗ್ಗೆಯೂ ಗಂಭೀರ ಅಲೋಚನೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಯುಎನ್ಐ ಕೆಎಸ್ಆರ್ 1004
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..