Saturday, Mar 28 2020 | Time 22:22 Hrs(IST)
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
  • ಕೋವಿಡ್ 19 : ಟಿಟಿಡಿಯಿಂದ 15 ಸಾವಿರ ಆಹಾರ ಪೊಟ್ಟಣ ವಿತರಣೆ
  • ಚೀನಾ – ಯೂರೋಪ್ ಸರಕು ಸಾಗಣೆ ರೈಲು ಸೇವೆ ಪುನರಾರಂಭ
National Share

ಕೇಂದ್ರ ಸರ್ಕಾರ, ಬಿಲ್ ಅಂಡ್ ಮಿಲಿಂಡಾ ಗೇಟ್ಸ್ ಪ್ರತಿಷ್ಠಾನ ನಡುವಿನ ಒಪ್ಪಂದಕ್ಕೆ ಸಚಿವ ಸಂಪುಟ ಅಸ್ತು

ನವದೆಹಲಿ, ಜ 8(ಯುಎನ್‍ಐ)- ಆರೋಗ್ಯ ವಲಯದಲ್ಲಿ ಸಹಕಾರಕ್ಕಾಗಿ ಕೇಂದ್ರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೇಂದ್ರ ಸರ್ಕಾರ ಮತ್ತು ಬಿಲ್ ಅಂಡ್ ಮಿಲಿಂಡಾ ಗೇಟ್ಸ್ ಪ್ರತಿಷ್ಠಾನ 2019ರ ನವೆಂಬರ್ ನಲ್ಲಿ ಮಾಡಿಕೊಳ್ಳಲಾದ ಒಪ್ಪಂದಕ್ಕೆ ಕೇಂದ್ರ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ.
ಬಿಲ್ ಅಂಡ್ ಮಿಲಿಂಡಾ ಗೇಟ್ಸ್ ಪ್ರತಿಷ್ಠಾನದ ಟ್ರಸ್ಟೀ ಹಾಗೂ ಉಪ ಅಧ್ಯಕ್ಷರಾದ ಬಿಲ್ ಗೇಟ್ಸ್ ಅವರು ಕಳೆದ ನವೆಂಬರ್ ನಲ್ಲಿ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಹಕಾರ ಕುರಿತ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು.
ಶಿಶು ಮರಣ ಪ್ರಮಾಣ ಕಡಿಮೆ ಮಾಡುವುದು, ಗರ್ಭಿಣಿಯರ ಆರೋಗ್ಯ ವೃದ್ಧಿಸುವುದು ಹಾಗೂ ಪ್ರಾಥಮಿಕ ಆರೋಗ್ಯ ವಲಯದಲ್ಲಿ ಲಸಿಕೆ ಮತ್ತು ಪೌಷ್ಠಿಕಾಂಶಗಳನ್ನು ಸುಧಾರಣೆ ಸೇರಿದಂತೆ ಆರೋಗ್ಯ ಸೇವೆಗಳನ್ನು ಒದಗಿಸುವ ಕುರಿತ ಒಡಂಬಡಿಕೆಯಲ್ಲಿ ಸಹಿ ಹಾಕಲಾಗಿದೆ.
ಸಚಿವ ಸಂಪುಟ ನಂತರ ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್ ಮತ್ತು ಧರ್ಮೇಂದ್ರ ಪ್ರಧಾನ್ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿ, ಕುಟುಂಬ ಕಲ್ಯಾಣಕ್ಕೆ ಗುಣಮಟ್ಟದ ವಿಧಾನಗಳು, ಸಾಂಕ್ರಾಮಿಕ ರೋಗಗಳಿಂದ ಜನರ ಮೇಲೆ ಹೊರೆ ಕಡಿಮೆ ಮಾಡುವುದು, ಡಿಜಿಟಲ್ ಆರೋಗ್ಯಕ್ಕೆ ನೀಡುವುದು ಒಡಬಂಡಿಕೆಯಲ್ಲಿ ಸೇರಿವೆ ಎಂದು ಹೇಳಿದರು.
ಯುಎನ್‍ಐ ಎಸ್ ಎಲ್ ಎಸ್ 1715
More News
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..

ಕೋವಿಡ್‌ 19: ಸೋಂಕಿತರ ಸಂಖ್ಯೆ 873ಕ್ಕೇರಿಕೆ

28 Mar 2020 | 1:06 PM

 Sharesee more..