Monday, Jul 13 2020 | Time 04:16 Hrs(IST)
Special Share

ಕೊರೊನಾಗೆ ಆರ್ಯುವೇದ ಔಷಧಿ.. ಸದ್ಯದಲ್ಲೇ ಪ್ರಯೋಗ.. ಕೇಂದ್ರ ಸಚಿವ ಶ್ರೀಪಾದ್ ನಾಯಕ್

ನವದೆಹಲಿ, ಮೇ 14(ಯುಎನ್ಐ) ಕೊರೊನಾ ಸಾಂಕ್ರಾಮಿಕ ಚಿಕಿತ್ಸೆಗೆ ನಾಲ್ಕು ಆರ್ಯುವೇದ ಔಷಧಿಗಳ ಬಗ್ಗೆ ಪರೀಕ್ಷೆ ನಡೆಸುತ್ತಿರುವುದಾಗಿ ಕೇಂದ್ರ ಆಯುಷ್ ಸಚಿವ ಶ್ರೀಪಾದ್ ವೈ. ನಾಯಕ್ ಹೇಳಿದ್ದಾರೆ.
ಪ್ರಯೋಗಗಳು ಇನ್ನೊಂದು ವಾರದಲ್ಲಿ ಆರಂಭಿಸಲಾಗುವುದು. ಇದಕ್ಕಾಗಿ ದೇಶದಲ್ಲಿರುವ ಕೆಲ ಆರ್ಯುವೇದ ಸಂಸ್ಥೆಗಳು ಕೂಡ ಸಹಕರಿಸಲು ಸಿದ್ದವಾಗಿವೆ ಎಂದು ಅವರು ತಿಳಿಸಿದ್ದಾರೆ.

ಆರ್ಯುವೇದ, ಯೋಗ,ಯುನಾನಿ, ಸಿದ್ದ, ಹೋಮಿಯೋಪತಿ .. ಈ ನಾಲ್ಕು ಪದ್ದತಿಯಲ್ಲಿ ಔಷಧಿಗಳನ್ನು ಕೊರೊನಾ ಚಿಕಿತ್ಸೆಗೆ ಬಳಸಲು ಸಾಧ್ಯವಾಗುವಂತೆ ಪ್ರಯೋಗಗಳು ಸದ್ಯದಲ್ಲೇ ಪ್ರಾರಂಭವಾಗಲಿವೆ ಎಂದು ವಿವರಿಸಿದ್ದಾರೆ.
ಕೊರೊನಾ ವೈರಸ್ ತಹಬಂದಿಗೆ ತರಲು ಈ ದೇಶಿಯ ಔಷಧಿಗಳು ಸಹಾಯವಾಗಲಿವೆ ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಈ ವ್ಯಾದಿಗೆ ಅರ್ಯುವೇದ ಔಷಧಿಗಳು ಉಪಯೋಗಕ್ಕೆ ಬರಲಿವೆಯೇ ಎಂಬ ವಿಷಯವನ್ನು ವೈಜ್ಞಾನಿಕವಾಗಿ ರುಜುವಾತಾಗಬೇಕು ಎಂದರು.
ಯುಎನ್ಐ ಕೆವಿಆರ್ 1334
More News
ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

12 Jul 2020 | 8:41 PM

ಲಕ್ನೋ, ಜುಲೈ ೧೨ (ಯುಎನ್‌ಐ) ಭೂಗತ ಪಾತಕಿ ವಿಕಾಸ್ ದುಬೆ ಪ್ರಕರಣ ಸಂಬಂಧ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ವಾಸ್ತವಾಂಶಗಳ ಆಧಾರದ ಮೇಲೆ ಕ್ರಮ ಜರುಗಿಸಬೇಕು.

 Sharesee more..
ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್  ಸುರೇಶ್ ಕುಮಾರ್

ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್ ಸುರೇಶ್ ಕುಮಾರ್

12 Jul 2020 | 6:42 PM

ಕುಕ್ಕೆ ಸುಬ್ರಮಣ್ಯ,ಜುಲೈ ೧೨(ಯುಎನ್ಐ) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಗಳು ಜುಲೈ ೧೮ ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭಾನುವಾರ ತಿಳಿಸಿದ್ದಾರೆ.

 Sharesee more..
ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ  ೨೦ ಚಿನ್ನದ  ಬಿಸ್ಕೆಟ್  !

ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ ೨೦ ಚಿನ್ನದ ಬಿಸ್ಕೆಟ್ !

12 Jul 2020 | 6:35 PM

ತಿರುಮಲ, ಜುಲೈ ೧೨(ಯುಎನ್‌ಐ) ತಿರುಮಲ- ತಿರುಪತಿ ದೇವಸ್ಥಾನ ಆಸ್ತಿ ಪಾಸ್ತಿಗಳ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಿದ ನಂತರ ಶ್ವೇತ ಪತ್ರ ಪ್ರಕಟಿಸಲಾಗುವುದು ಎಂದು ಟಿಟಿಡಿ ಇ ಓ ಅನಿಲ್ ಕುಮಾರ್ ಸಿಂಘಾಲ್ ಭಾನುವಾರ ತಿಳಿಸಿದ್ದಾರೆ.

 Sharesee more..
ದೇಶದಲ್ಲಿ 24 ಗಂಟೆಗಳಲ್ಲಿ 28 ಸಾವಿರಕ್ಕೂ ಹೆಚ್ಚು ಕೊರೊನಾ ಪೀಡಿತರು ಪತ್ತೆ

ದೇಶದಲ್ಲಿ 24 ಗಂಟೆಗಳಲ್ಲಿ 28 ಸಾವಿರಕ್ಕೂ ಹೆಚ್ಚು ಕೊರೊನಾ ಪೀಡಿತರು ಪತ್ತೆ

12 Jul 2020 | 6:19 PM

ನವದೆಹಲಿ, ಜುಲೈ 12 (ಯುಎನ್ಐ) ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಬಹಳ ವೇಗವಾಗಿ ಹೆಚ್ಚುತ್ತಿವೆ. ಕಳೆದ 24 ಗಂಟೆಗಳಲ್ಲಿ 28 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 8.50 ಲಕ್ಷದ ಸನಿಹ ತಲುಪಿದೆ.

 Sharesee more..
ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

12 Jul 2020 | 6:11 PM

ಮುಂಬೈ, ಜು 12 (ಯುಎನ್ಐ) ಕೋವಿಡ್ ಸೋಂಕು ದೃಢಪಟ್ಟಿರುವ ಬಾಲಿವುಡ್ ಬಿಗ್‌ ಬಿ ಅಮಿತಾಬ್ ಬಚ್ಚನ್ ಮತ್ತು ಪುತ್ರ, ನಟ ಅಭಿಷೇಕ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದ ನಾನಾವತಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

 Sharesee more..