Sunday, Aug 9 2020 | Time 14:27 Hrs(IST)
  • ಸುಶಾಂತ್‌ ಪ್ರಕರಣ; ರಿಯಾ ಸಹೋದರನನ್ನು 18 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ
  • ಕನ್ನಡಿಗರು-ತಮಿಳರನ್ನು ಬೆಸೆದ ಸರ್ವಜ್ಞ,ತಿರುವಳ್ಳುವರ್ : ಡಿಸಿಎಂ ಅಶ್ವತ್ಥ್ ನಾರಾಯಣ್
  • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
  • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
  • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
  • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
  • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
  • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
  • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
  • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
  • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
  • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
  • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
  • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
  • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
Karnataka Share

ಕೊರೊನಾ ಸೋಂಕಿನಿಂದ ಮತ್ತಿಬ್ಬರು ಗುಣಮುಖ

ಕಲಬುರಗಿ, ಮೇ.23 (ಯುಎನ್ಐ) ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತಿಬ್ಬರು ಗುಣಮುಖರಾಗಿದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ
ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ 37 ವರ್ಷದ ಯುವಕ (ರೋಗಿ ಸಂಖ್ಯೆ-642) ಮತ್ತು ಕಲಬುರಗಿ ನಗರದ ಮೋಮಿನಪುರ ಪ್ರದೇಶದ 72 ವರ್ಷದ ವೃದ್ಧ (ರೋಗಿ ಸಂಖ್ಯೆ 807) ಸೋಂಕಿನಿಂದ ವಾಸಿಯಾಗಿ ಬಿಡುಗಡೆಗೊಂಡವರು ಎಂದರು.
ಜಿಲ್ಲೆಯಲ್ಲಿ ಇದೂವರೆಗಿನ ಕೊರೋನಾ‌ ಸೋಂಕಿತ 135ರಲ್ಲಿ 62 ಜನ ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಯುಎನ್ಐ ಪಿಕೆ ವಿಎನ್ 1858
More News