Monday, Aug 3 2020 | Time 23:36 Hrs(IST)
  • ಕರೋನಾ ಸೇನಾನಿ ಡಾ ಜೋಗಿಂದರ್ ಚೌಧರಿ ಕುಟುಂಬಕ್ಕೆ 1 ಕೋಟಿ ರೂ ಮೊತ್ತದ ಚೆಕ್‍ ನೀಡಿದ ಕೇಜ್ರಿವಾಲ್‍
  • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
  • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
  • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
  • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
  • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
  • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
  • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
  • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
  • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
  • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
  • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
  • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
Special Share

ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ
ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

ಮುಂಬೈ, ಜು 12 (ಯುಎನ್ಐ) ಕೋವಿಡ್ ಸೋಂಕು ದೃಢಪಟ್ಟಿರುವ ಬಾಲಿವುಡ್ ಬಿಗ್‌ ಬಿ ಅಮಿತಾಬ್ ಬಚ್ಚನ್ ಮತ್ತು ಪುತ್ರ, ನಟ ಅಭಿಷೇಕ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದ ನಾನಾವತಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಇಬ್ಬರಲ್ಲೂ ಲಘು ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ನಡುವೆ, ಬಿಎಂಸಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಅವರಿಗೆ ನೀಡುತ್ತಿರುವ ಚಿಕಿತ್ಸೆಯ ಮಾಹಿತಿ ನೀಡಿದರು.

ಯುಎನ್ಐ ಎಸ್ಎಚ್ 1116