Sunday, Mar 29 2020 | Time 00:33 Hrs(IST)
National Share

ಕೋವಿದ್ -18: 406 ಶಂಕಿತರ ವರದಿಯ ನಿರೀಕ್ಷೆ

ನವದೆಹಲಿ, ಫೆ 15 (ಯುಎನ್ಐ) ಇಂಡೋ ಟಿಬೆಟ್ ಗಡಿ ಪೊಲೀಸ್ (ಐಟಿಬಿಪಿ) ಅಲ್ಲಿನ ಕೋವಿದ್ -19 ಸೋಂಕಿನ ತಪಾಸಣೆಗೊಳಪಟ್ಟಿರುವ 406 ಜನರ ವೈದ್ಯಕೀಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ವರದಿಗಳ ಆಧರಿಸಿ ಪ್ರಯಾಣಿಕರನ್ನು ಬಿಡುಗಡೆಗೊಳಿಸುವ ಕುರಿತು ನಿರ್ಧರಿಸುವುದಾಗಿ ಐಟಿಬಿಪಿ ತಿಳಿಸಿದೆ.
ಮಾಲ್ಡೀವ್ಸ್ ನ 7 ಮಂದಿ ಸೇರಿದಂತೆ ಚೀನಾದ ವುಹಾನ್ ನಗರದಿಂದ ಫೆ. 1 ಹಾಗೂ 2ರಂದು ಆಗಮಿಸಿದ್ದ 406 ಮಂದಿಯನ್ನು ಪ್ರತ್ಯೇಕವಾಗಿರಿಸಿ ತಪಾಸಣೆ ನಡೆಸಲಾಗಿತ್ತು. ತಪಾಸಣೆಗೊಳಪಟ್ಟ ನಂತರದಿಂದ ಅವರಲ್ಲಿ ಯಾವುದೇ ಹೊಸ ಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿದುಬಂದಿದೆ.
ಯುಎನ್ಐ ಎಸ್ಎಚ್ 2138
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..