Wednesday, Feb 26 2020 | Time 10:50 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಗಾನ ಗಂಧರ್ವ ಯೇಸುದಾಸ್ ಜನ್ಮದಿನ: ಪ್ರಧಾನಿ ಮೋದಿ ಹಾರೈಕೆ

ಗಾನ ಗಂಧರ್ವ ಯೇಸುದಾಸ್ ಜನ್ಮದಿನ: ಪ್ರಧಾನಿ ಮೋದಿ ಹಾರೈಕೆ
ಗಾನ ಗಂಧರ್ವ ಯೇಸುದಾಸ್ ಜನ್ಮದಿನ: ಪ್ರಧಾನಿ ಮೋದಿ ಹಾರೈಕೆ

ನವದೆಹಲಿ, ಜ 10 (ಯುಎನ್‍ಐ) ಖ್ಯಾತ ಹಿನ್ನೆಲೆ ಗಾಯ ಕೆ ಜೆ ಯೇಸುದಾಸ್ ಅವರ 80 ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಶುಭಾಶಯ ಕೋರಿದ್ದು, ಭಾರತೀಯ ಸಂಸ್ಕೃತಿಗೆ ಅವರು ನೀಡಿದ ಅಮೂಲ್ಯ ಕೊಡುಗೆಯನ್ನು ಶ್ಲಾಘಿಸಿದ್ದಾರೆ"ಬಹುಮುಖ ಪ್ರತಿಭೆಯ ಕೆ ಜೆ ಯೇಸುದಾಸ್ ಜಿ ಅವರಿಗೆ 80ನೇ ಹುಟ್ಟುಹಬ್ಬದ ಶುಭಾಶಯಗಳು. ಅವರ ಸುಮಧುರ ಸಂಗೀತ ಮತ್ತು ಭಾವಪೂರ್ಣವಾದ ಚಿತ್ರಣಗಳು ಅವರನ್ನು ಎಲ್ಲಾ ವಯಸ್ಸಿನ ಜನರಲ್ಲಿ ಜನಪ್ರಿಯಗೊಳಿಸಿವೆ. ಅವರು ಭಾರತೀಯ ಸಂಸ್ಕೃತಿಗೆ ಅಮೂಲ್ಯವಾದ ಕೊಡುಗೆಗಳನ್ನು ನೀಡಿದ್ದಾರೆ" ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.ಇದೇ ವೇಳೆ "ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಹಾರೈಸುತ್ತೇನೆ" ಎಂದು ಟ್ವಿಟರ್ ಮೂಲಕ ತಿಳಿಸಿದ್ದಾರೆ.1940 ಜನವರಿ 10 ರಂದು ಜನಿಸಿದ, ಬಹುಮುಖ ಸಂಗೀತಗಾರ ಮತ್ತು ಹಿನ್ನೆಲೆ ಗಾಯಕನಿಗೆ 1975 ರಲ್ಲಿ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ್ ಮತ್ತು 2017 ರಲ್ಲಿ ಮೋದಿ ಸರ್ಕಾರವು ಕಲೆಗಳಿಗೆ ನೀಡಿದ ಕೊಡುಗೆಗಳಿಗಾಗಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ್ ನೀಡಿ ಗೌರವಿಸಲಾಗಿದೆ.ಮಲಯಾಳಂ, ತಮಿಳು, ತೆಲುಗು, ಹಿಂದಿ, ಕನ್ನಡ, ಬಂಗಾಳಿ, ಒಡಿಯಾ ಮತ್ತು ಅರೇಬಿಕ್, ಇಂಗ್ಲಿಷ್, ಲ್ಯಾಟಿನ್ ಮತ್ತು ರಷ್ಯನ್ ಸೇರಿದಂತೆ ಹಲವಾರು ಭಾರತೀಯ ಭಾಷೆಗಳಲ್ಲಿ 5 ದಶಕಗಳ ಕಾಲ 80 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ ದಾಖಲೆಯನ್ನು ಯೇಸುದಾಸ್ ಸಲ್ಲುತ್ತದೆ.ಯೇಸುದಾಸ್ ಎಂಟು ಬಾರಿ ರಾಷ್ಟ್ರಮಟ್ಟದ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಯುಎನ್‍ಐ ಎಸ್‍ಎ ವಿಎನ್ 1209