Monday, Jul 13 2020 | Time 04:11 Hrs(IST)
Special Share

ಗೋವಾದಲ್ಲಿ ಒಬ್ಬರಿಗೆ ಕೊರೊನಾ ಸೋಂಕು; ಇಬ್ಬರು ಗುಣಮುಖ

ಪಣಜಿ, ಮೇ 31 (ಯುಎನ್ಐ) ಗೋವಾದಲ್ಲಿ ಭಾನುವಾರ ಒಬ್ಬರಿಗೆ ಕೊರೊನಾ ವೈರಾಣು ಸೋಂಕು ದೃಢಪಟ್ಟಿದ್ದು ಇಬ್ಬರು ಗುಣಮುಖರಾಗಿದ್ದಾರೆ
ಸೋಂಕು ದೃಢಪಟ್ಟ ವ್ಯಕ್ತಿ ಮಹಾರಾಷ್ಟ್ರ ರಾಜ್ಯಕ್ಕೆ ಭೇಟಿ ನೀಡಿದ್ದರು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಗೋವಾದಲ್ಲಿ ಸೋಂಕಿತರ ಸಂಖ್ಯೆ 71 ಕ್ಕೆ ಏರಿಕೆಯಾಗಿದ್ದು 44 ಜನರು ಗುಣಮುಖರಾಗಿದ್ದಾರೆ. ಸದ್ಯ 27 ಜನರು ಸೋಂಕಿನಿಂದ ಬಳಲುತ್ತಿದ್ದಾರೆ.
ಭಾನುವಾರ 2053 ಮಾದರಿಗಳನ್ನು ಪರೀಕ್ಷಿಸಲಾಗಿದ್ದು 1226 ಮಾದರಿಗಳಲ್ಲಿ ಸೋಂಕು ಇಲ್ಲದಿರುವುದು ದೃಢಪಟ್ಟಿದೆ. ಒಬ್ಬರಲ್ಲಿ ಸೋಂಕು ಖಚಿತಪಟ್ಟಿದ್ದು 826 ಮಾದರಿಗಳ ಫಲಿತಾಂಶ ನಿರೀಕ್ಷಿಸಲಾಗಿದೆ.

ಯುಎನ್ಐ ಜಿಎಸ್ಆರ್ 2230
More News
ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

12 Jul 2020 | 8:41 PM

ಲಕ್ನೋ, ಜುಲೈ ೧೨ (ಯುಎನ್‌ಐ) ಭೂಗತ ಪಾತಕಿ ವಿಕಾಸ್ ದುಬೆ ಪ್ರಕರಣ ಸಂಬಂಧ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ವಾಸ್ತವಾಂಶಗಳ ಆಧಾರದ ಮೇಲೆ ಕ್ರಮ ಜರುಗಿಸಬೇಕು.

 Sharesee more..
ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್  ಸುರೇಶ್ ಕುಮಾರ್

ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್ ಸುರೇಶ್ ಕುಮಾರ್

12 Jul 2020 | 6:42 PM

ಕುಕ್ಕೆ ಸುಬ್ರಮಣ್ಯ,ಜುಲೈ ೧೨(ಯುಎನ್ಐ) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಗಳು ಜುಲೈ ೧೮ ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭಾನುವಾರ ತಿಳಿಸಿದ್ದಾರೆ.

 Sharesee more..
ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ  ೨೦ ಚಿನ್ನದ  ಬಿಸ್ಕೆಟ್  !

ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ ೨೦ ಚಿನ್ನದ ಬಿಸ್ಕೆಟ್ !

12 Jul 2020 | 6:35 PM

ತಿರುಮಲ, ಜುಲೈ ೧೨(ಯುಎನ್‌ಐ) ತಿರುಮಲ- ತಿರುಪತಿ ದೇವಸ್ಥಾನ ಆಸ್ತಿ ಪಾಸ್ತಿಗಳ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಿದ ನಂತರ ಶ್ವೇತ ಪತ್ರ ಪ್ರಕಟಿಸಲಾಗುವುದು ಎಂದು ಟಿಟಿಡಿ ಇ ಓ ಅನಿಲ್ ಕುಮಾರ್ ಸಿಂಘಾಲ್ ಭಾನುವಾರ ತಿಳಿಸಿದ್ದಾರೆ.

 Sharesee more..
ದೇಶದಲ್ಲಿ 24 ಗಂಟೆಗಳಲ್ಲಿ 28 ಸಾವಿರಕ್ಕೂ ಹೆಚ್ಚು ಕೊರೊನಾ ಪೀಡಿತರು ಪತ್ತೆ

ದೇಶದಲ್ಲಿ 24 ಗಂಟೆಗಳಲ್ಲಿ 28 ಸಾವಿರಕ್ಕೂ ಹೆಚ್ಚು ಕೊರೊನಾ ಪೀಡಿತರು ಪತ್ತೆ

12 Jul 2020 | 6:19 PM

ನವದೆಹಲಿ, ಜುಲೈ 12 (ಯುಎನ್ಐ) ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಬಹಳ ವೇಗವಾಗಿ ಹೆಚ್ಚುತ್ತಿವೆ. ಕಳೆದ 24 ಗಂಟೆಗಳಲ್ಲಿ 28 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 8.50 ಲಕ್ಷದ ಸನಿಹ ತಲುಪಿದೆ.

 Sharesee more..
ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

12 Jul 2020 | 6:11 PM

ಮುಂಬೈ, ಜು 12 (ಯುಎನ್ಐ) ಕೋವಿಡ್ ಸೋಂಕು ದೃಢಪಟ್ಟಿರುವ ಬಾಲಿವುಡ್ ಬಿಗ್‌ ಬಿ ಅಮಿತಾಬ್ ಬಚ್ಚನ್ ಮತ್ತು ಪುತ್ರ, ನಟ ಅಭಿಷೇಕ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದ ನಾನಾವತಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

 Sharesee more..