Sunday, Aug 9 2020 | Time 14:38 Hrs(IST)
  • ಸುಶಾಂತ್‌ ಪ್ರಕರಣ; ರಿಯಾ ಸಹೋದರನನ್ನು 18 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ
  • ಕನ್ನಡಿಗರು-ತಮಿಳರನ್ನು ಬೆಸೆದ ಸರ್ವಜ್ಞ,ತಿರುವಳ್ಳುವರ್ : ಡಿಸಿಎಂ ಅಶ್ವತ್ಥ್ ನಾರಾಯಣ್
  • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
  • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
  • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
  • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
  • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
  • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
  • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
  • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
  • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
  • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
  • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
  • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
  • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
Special Share

ಚಂಡಮಾರುತ ಪೀಡಿತ ಪಶ್ಚಿಮ ಬಂಗಾಳಕ್ಕೆ ಸೇನಾ ನೆರವು

ಕೋಲ್ಕತಾ, ಮೇ 23 (ಯುಎನ್ಐ) ಅಂಫಾನ್ ಚಂಡಮಾರುತ ಪೀಡಿತ ಪಶ್ಚಿಮ ಬಂಗಾಳದಲ್ಲಿ ರಕ್ಷಣಾ ಕಾರ್ಯಕ್ಕೆ ರಾಷ್ಟ್ರೀಯ ವಿಪತ್ತು ನಿವಾರಣಾ ಮತ್ತು ರಾಜ್ಯ ವಿಪತ್ತು ನಿವಾರಣಾ ಪಡೆ ಜೊತೆಗೆ ಸೇನಾ ಸಿಬ್ಬಂದಿ ಕೂಡ ನೆರವು ಒದಗಿಸಿದ್ದಾರೆ.

ರಾಜ್ಯದಲ್ಲಿ ಚಂಡಮಾರುಕ್ಕೆ 86 ಜನರು ಬಲಿಯಾಗಿದ್ದು, ಲಕ್ಷಾಂತರ ಜನರು ಮನೆಮಠ ಕಳೆದುಕೊಂಡಿದ್ದಾರೆ.


ಈ ಕುರಿತು ಗೃಹ ಇಲಾಖೆ ಟ್ವೀಟ್ ಮಾಡಿದ್ದು, ರಾಜ್ಯದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ತರಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿವಾರಣಾ ತಂಡಗಳು ಮತ್ತು ಸೇನೆಯನ್ನು ನಿಯೋಜಿಸಲಾಗಿದೆ. ರೈಲ್ವೆ, ಹಡಗು ಮತ್ತು ಖಾಸಗಿ ವಲಯಗಳಿಗೆ ಕೂಡ ತಂಡಗಳು ಮತ್ತು ಉಪಕರಣಗಳನ್ನು ಪೂರೈಸುವಂತೆ ಸಲಹೆ ನೀಡಲಾಗಿದೆ ಎಂದಿದೆ.

ಯುಎನ್ಐ ಎಸ್ಎಚ್ 1930