Wednesday, Feb 26 2020 | Time 09:31 Hrs(IST)
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
International Share

ಚೀನಾದಲ್ಲಿ ಕೊರೊನಾವೈರಸ್ ನಿಂದ ಮೃತಪಟ್ಟವರ ಸಂಖ್ಯೆ 25 ಕ್ಕೆ ಏರಿಕೆ

ಚೀನಾದಲ್ಲಿ ಕೊರೊನಾವೈರಸ್ ನಿಂದ ಮೃತಪಟ್ಟವರ ಸಂಖ್ಯೆ 25 ಕ್ಕೆ ಏರಿಕೆ
ಚೀನಾದಲ್ಲಿ ಕೊರೊನಾವೈರಸ್ ನಿಂದ ಮೃತಪಟ್ಟವರ ಸಂಖ್ಯೆ 25 ಕ್ಕೆ ಏರಿಕೆ

ಬೀಜಿಂಗ್, ಜನವರಿ 24 (ಸ್ಪುಟ್ನಿಕ್) ಚೀನಾದಲ್ಲಿ ಹೊಸ ರೀತಿಯ ಕರೋನವೈರಸ್ ಸೋಂಕು ಹರಡುತ್ತಿದ್ದು ಇದಕ್ಕೆ ಬಲಿಯಾದವರ ಸಂಖ್ಯೆ 25 ಕ್ಕೆ ಏರಿದ್ದು ಸುಮಾರು 830 ಜನರು ಇದರಿಂದ ಬಳಲುತ್ತಿದ್ದಾರೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ಶುಕ್ರವಾರ ತಿಳಿಸಿದೆ.



"29 ಚೀನೀ ಪ್ರಾಂತ್ಯಗಳಲ್ಲಿ (ಪುರಸಭೆಗಳು, ಸ್ವಾಯತ್ತ ಪ್ರದೇಶಗಳು) ಹೊಸ ಕರೋನವೈರಸ್ ಪ್ರಕರಣಗಳ ಸಂಖ್ಯೆ 830 ಕ್ಕೆ ಏರಿಕೆಯಾಗಿದ್ದು , 25 ಜನರು ಸಾವನ್ನಪ್ಪಿದ್ದಾರೆ" ಎಂದು ಆಯೋಗ ಹೇಳಿಕೆಯಲ್ಲಿ ತಿಳಿಸಿದೆ.



ಈ ಸೋಂಕಿನಿಂದ ಸಸ್ತನಿಗಳು ಮತ್ತು ಪಕ್ಷಿಗಳಲ್ಲಿನ ಶಾಶ್ವಕೋಶ ಸಂಬಂಧಿ ಸಮಸ್ಯೆ ಉಂಟಾಗುತ್ತದೆ.



ಯುಎನ್ಐ ಜಿಎಸ್ಆರ್ 0800