Monday, Jul 22 2019 | Time 07:04 Hrs(IST)
  • ಶಾಸಕರು ರಾಜಕೀಯ ವ್ಯಭಿಚಾರ ಮಾಡಿದ್ದಾರೆ : ದಿನೇಶ್ ಗುಂಡೂರಾವ್ ಗಂಭೀರ ಆರೋಪ
International Share

ಚೀನಾದಲ್ಲಿ ರಸ್ತೆ ಅಪಘಾತ: 6 ಮಂದಿ ಸಾವು

ಬೀಜಿಂಗ್ , ಜುಲೈ 11 (ಯುಎನ್‌ಐ) ಚೀನಾದಲಿ ಪೂರ್ವ ಚೀನಾದ ಜಿಯಾಂಗ್ಸು ಪ್ರಾಂತ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಬೆಳಗಿನ ಜಾವದಲ್ಲಿ ಈ ಅಪಘಾತ ಸಂಭವಿಸಿದೆ, ಬೀಜಿಂಗ್-ಶಾಂಘೈ ಎಕ್ಸ್‌ಪ್ರೆಸ್ ಹೆದ್ದಾರಿಯ ಒಂದು ಭಾಗದಲ್ಲಿ ಟ್ರಕ್ ಮತ್ತೊಂದು ಮಿನಿವ್ಯಾನ್‌ಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ , ರಕ್ಷಣಾ ಕಾರ್ಯಗಳು ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಯುಎನ‍್ಐ ಕೆಎಸ್ಆರ್ ಜಿಎಸ್ಆರ್