Wednesday, Feb 26 2020 | Time 10:32 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಚೆನ್ನೈ ರಾಜಭವನದಲ್ಲಿ ವೆಂಕಯ್ಯನಾಯ್ಡು ಅವರಿಂದ ನೇತಾಜಿ ಪ್ರತಿಮೆ ಅನಾವರಣ

ಚೆನ್ನೈ, ಜ 23 (ಯುಎನ್‍ಐ) ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಬಾಶ್ ಚಂದ್ರ ಬೋಸ್ ಅವರ 124 ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಇಲ್ಲಿನ ರಾಜಭವನದಲ್ಲಿ ಗುರುವಾರ ಇಂಡಿಯನ್ ನ್ಯಾಷನಲ್ ಆರ್ಮಿ ನಾಯಕನ ಆಳೆತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು
ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್, ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವೆಂಕಯ್ಯ ನಾಯ್ಡು, ಬನ್ವರಿಲಾಲ್ ಪುರೋಹಿತ್, ಪಳನಿಸ್ವಾಮಿ ಮತ್ತು ಇತರ ಗಣ್ಯರು ನೇತಾಜಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ಯುಎನ್‍ಐ ಎಸ್‍ಎಲ್‍ಎಸ್ 1747