Saturday, Mar 28 2020 | Time 23:54 Hrs(IST)
  • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
Sports Share

ಜಪಾನ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಅರ್ಹತಾ ಪಂದ್ಯಕ್ಕೆ ತಂಡ ಪ್ರಕಟಿಸಿದ ಭಾರತದ ಶೂಟಿಂಗ್ ಸಂಸ್ಥೆ

ನವದೆಹಲಿ, ಫೆ.27 (ಯುಎನ್ಐ)- ರಾಷ್ಟ್ರೀಯ ರೈಫಲ್ ಸಂಸ್ಥೆ (ಎನ್‌ಆರ್‌ಎಐ) ಏಪ್ರಿಲ್‌ನಲ್ಲಿ ಅಸಕಾದಲ್ಲಿ ನಡೆಯಲಿರುವ ಒಲಿಂಪಿಲಕ್ಸ್ ಟೆಸ್ಟ್ ಸ್ಪರ್ಧೆಗೆ 25 ಸದಸ್ಯರ ಶೂಟಿಂಗ್ ತಂಡವನ್ನು ಘೋಷಿಸಿದೆ.

ಜಪಾನ್ ನ ಕೊರೋನ್ ವೈರಸ್ ನ ಸ್ಥಿತಿಗತಿ ನೋಡಿಕೊಂಡು ತಂಡವನ್ನು ಕಳುಹಿಸುವುದರ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ರೈಫಲ್ ಸಂಸ್ಥೆ ತಿಳಿಸಿದೆ.

ಈ ಬಗ್ಗೆ ಸಂಸ್ಥೆಯ ಅಧ್ಯಕ್ಷ ರಣಿಂದರ್ ಸಿಂಗ್ ಮಾತನಾಡಿ, “ಆಟಗಾರರ ಆರೋಗ್ಯವೇ ಮೊದಲ ಆದ್ಯತೆಯಾಗಿದೆ ಮತ್ತು ಪರಿಸ್ಥಿತಿಯನ್ನು ಗಮನಿಸಿದ ನಂತರವೇ ಅವರನ್ನು ಒಲಿಂಪಿಕ್ ಟೆಸ್ಟ್ ಸ್ಪರ್ಧೆಗೆ ಕಳುಹಿಸುವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ” ಎಂದಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಪ್ರಕಾರ, ಕೊರೋನಾ ವೈರಸ್ ಚೀನಾದ ಸೇರಿದಂತೆ 37 ದೇಶಗಳಲ್ಲಿ ಹರಡಿದ್ದು ಸಾಂಕ್ರಾಮಿಕದಿಂದ ಸಾವಿನ ಸಂಖ್ಯೆ 2715 ಕ್ಕೆ ಏರಿದೆ ಮತ್ತು ಇಲ್ಲಿಯವರೆಗೆ ಒಟ್ಟು 78,000 ರೋಗಿಗಳು ವೈರಸ್ ಸೋಂಕನ್ನು ದೃಢಪಟ್ಟಿದೆ.

ಯುಎನ್ಐ ವಿಎನ್ಎಲ್ 2128
More News

ಮಾಧ್ಯಮದ ಮೇಲೆ ಧೋನಿ ಪತ್ನಿ ಆಕ್ರೋಶ

28 Mar 2020 | 9:55 PM

 Sharesee more..

ತುರ್ತು ಯೋಜನೆಯ ಕೆಲಸ: ಐಸಿಸಿ

28 Mar 2020 | 9:45 PM

 Sharesee more..
ಸಂಸದ ನಿಧಿಯಿಂದ ಒಂದು ಕೋಟಿ ರೂಪಾಯಿ ನೀಡಿದ ರಿಜಿಜು

ಸಂಸದ ನಿಧಿಯಿಂದ ಒಂದು ಕೋಟಿ ರೂಪಾಯಿ ನೀಡಿದ ರಿಜಿಜು

28 Mar 2020 | 9:32 PM

ನವದೆಹಲಿ, ಮಾ.28 (ಯುಎನ್ಐ)- ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು ಅವರು ಕೊರೊನಾ ವೈರಸ್ ಪೀಡಿತರಿಗೆ ಸಹಾಯ ಮಾಡಲು ತಮ್ಮ ಎಂಪಿ ನಿಧಿಯಿಂದ 1 ಕೋಟಿ ರೂ.ಗಳ ಅನುದಾನವನ್ನು ಶನಿವಾರ ಪ್ರಕಟಿಸಿದ್ದಾರೆ.

 Sharesee more..