Wednesday, Feb 26 2020 | Time 10:34 Hrs(IST)
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
National Share

ಜಮ್ಮು ಕಾಶ್ಮೀರಕ್ಕೆ 36 ಸಚಿವರ ನಿಯೋಗ ಭೇಟಿ

ನವದೆಹಲಿ, ಜನವರಿ 16(ಯುಎನ್ಐ ) ಜಮ್ಮು ಮತ್ತು ಕಾಶ್ಮೀರಕ್ಕೆ ವಿದೇಶಿ ರಾಯಭಾರಿಗಳನ್ನು ಕಳುಹಿಸಿದ್ದ ಕೇಂದ್ರ, ಈಗ ಅಲ್ಲಿನ ತಾಜಾ ಪರಿಸ್ಥಿತಿ ಅರಿಯಲು ಸಚಿವರ ನಿಯೋಗ ಕಳುಹಿಸಲು ತೀರ್ಮಾನಿಸಿದೆ.
ಇದೇ 18 ರಿಂದ 24ರ ವರೆಗೆ ನಿಯೋಗ ಭೇಟಿ ನೀಡಲಿದೆ, ನಿಯೋಗದಲ್ಲಿ 36 ಸಚಿವರಿದ್ದು, ಗೃಹ ಸಚಿವ ಅಮಿತ್ ಶಾ ಅವರೇ ಇದರ ನೇತೃತ್ವ ವಹಿಸಲಿದ್ದಾರೆ.

ಸೂಕ್ಷ್ಮ ಪ್ರದೇಶ ಸಹಿತ ಹಲವಾರು ಸ್ಥಳಗಳಿಗೆ ನಿಯೋಗ ಭೇಟಿ ನೀಡಿ ಯಾವ ಕಾರಣಕ್ಕಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದು ಕೊಳ್ಳಲಾಯಿತು. ನಂತರ ಸರಕಾರದ ವತಿಯಿಂದ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಸ್ಥಳೀಯರಿಗೆ ಮನವರಿಕೆ ಮಾಡಿಕೊಡಲು ಸಚಿವರ ನಿಯೋಗ ಮುಂದಾಗಿದೆ.
ಬೇರೆ ಬೇರೆ ಜಿಲ್ಲೆಗಳಿಗೂ ಸಚಿವರ ತಂಡ ಪ್ರವಾಸ ಮಾಡಲಿದೆ. ಪ್ರವಾಸದ ಬಗ್ಗೆ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಜಿ.ಕಿಶನ್ ರೆಡ್ಡಿ ಈಗಾಗಲೇ ಕೇಂದ್ರಾಡಳಿತ ಪ್ರದೇಶದ ಸರಕಾರಕ್ಕೆ ಪತ್ರ ಬರೆದು ತಿಳಿಸಿದ್ದಾರೆ .
ಯುಎನ್ಐ ಕೆಎಸ್ಆರ್ 1143