Friday, Dec 13 2019 | Time 11:55 Hrs(IST)
  • ಡಾರ್ಕ್ ವೆಬ್‌ಸೈಟ್ ಮೂಲಕ ನೆದರ್ಲಾಂಡ್‌ನಿಂದ ಮಾದಕ ವಸ್ತು ತರಿಸುತ್ತಿದ್ದ ಮೂವರ ಬಂಧನ: 20 ಲಕ್ಷ ರೂ ಮೌಲ್ಯದ ಗಾಂಜಾ ವಶ
  • 2023ರ ಫಿಫಾ ಮಹಿಳಾ ವಿಶ್ವಕಪ್‌ಗೆ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಜಂಟಿ ಬಿಡ್‌ ಸಲ್ಲಿಕೆ
  • ಭಾರತ, ಚೀನಾ, ಇರಾನ್ ಹಾಗೂ ಇಥಿಯೋಪಿಯಾ ದೇಶಗಳಲ್ಲಿ ಅಂತರ್ಜಾಲ ಸ್ಥಗಿತ ಪ್ರವೃತ್ತಿ ಹೆಚ್ಚು; ಸಮೀಕ್ಷೆ
  • ಡಯಾಲಿಸಿಸ್ ಉತ್ಪನ್ನ ಪೂರೈಕೆ: ಮೆಡಿಕಾಬಜಾರ್ - ಪ್ರೋ ಮೆಡಿಕಲ್ ಇಂಡಿಯಾ ಒಪ್ಪಂದ
  • ಪೌರತ್ವ ಮಸೂದೆ, ಕೇಂದ್ರದ ವಿರುದ್ಧ ಕೇರಳ, ಪಂಜಾಬ್ ಬಹಿರಂಗ ಸೆಡ್ಡು
  • ಪ್ರಧಾನಿ ಜಾನ್ಸನ್‌ಗೆ 'ದೊಡ್ಡ ಜಯ': ಟ್ರಂಪ್
  • ಚುನಾವಣಾ ಕಣದಲ್ಲಿ ಕ್ರಿಮಿನಲ್ ಗಳು , ಕೋಟ್ಯಾಧಿಪತಿಗಳು
  • ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ 19ರಂದು ದೇಶಾದ್ಯಂತ ಪ್ರತಿಭಟನೆಗೆ ಎಡ ಪಕ್ಷಗಳ ಕರೆ
  • ಫಿಲಿಪೈನ್ಸ್‌ನಲ್ಲಿ ರಸ್ತೆ ಅಪಘಾತ: ಕನಿಷ್ಠ 6 ಸಾವು
  • ಕನ್ಸರ್ವೇಟಿವ್ ಪಕ್ಷಕ್ಕೆ ವಿಜಯ : ಎಕ್ಸಿಟ್ ಪೋಲ್ ಸಮೀಕ್ಷೆ
Karnataka Share

ಜೆಡಿಎಸ್ ಜತೆ ಹೊಂದಾಣಿ ಸಾಧ್ಯವೇ ಇಲ್ಲ: ಈಶ್ವರ ಖಂಡ್ರೆ

ನವದೆಹಲಿ, ನ 20 [ಯುಎನ್ಐ] ಡಿಸೆಂಬರ್ 5 ರಂದು ನಡೆಯಲಿರುವ 15 ಕ್ಷೇತ್ರಗಳ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆ ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
ಉಪ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಎದುರಾಗಿರುವ ಮೂಲ ಮತ್ತು ವಲಸೆ ಕಾಂಗ್ರೆಸ್ಸಿಗರ ನಡುವಿನ ಆಂತರಿಕ ಸಂಘರ್ಷಕ್ಕೆ ಮದ್ದು ಕಂಡು ಹಿಡಿಯಲು ಇಲ್ಲಿಗೆ ಆಗಮಿಸಿರುವ ಅವರು ಸುದ್ದಿಗಾರರ ಜತೆ ಮಾತನಾಡಿ, ಜೆಡಿಎಸ್ ಜೊತೆಗೆ ಒಪ್ಪಂದ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಉಪ ಚುನಾವಣೆಯಲ್ಲಿ ಹಿರಿಯ ಮುಖಂಡರು ಒಗ್ಗೂಡಿ ಅನರ್ಹರನ್ನು ಸೋಲಿಸುವ ಗುರಿ ಹೊಂದಲಾಗಿದ್ದು, ಇದಕ್ಕೆ ಪಕ್ಷದ ಎಲ್ಲಾ ಹಂತದ ನಾಯಕರು, ಕಾರ್ಯಕರ್ತರ ಬೆಂಬಲವಿದೆ. ಸಾಮೂಹಿಕವಾಗಿ ಚುನಾವಣೆ ಎದುರಿಸಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆಲವು ಕ್ಷೇತ್ರಗಳಲ್ಲಿ ಇರುವ ಬಂಡಾಯವನ್ನು ಶಮನ ಮಾಡುವ ನಿಟ್ಟಿನಲ್ಲಿ ಮುಖಂಡರು ಪ್ರಯತ್ನಿಸುತ್ತಿದ್ದು, ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಾಸ್ ಪಡೆಯುವ ವಿಶ್ವಾಸ ಇದೆ ಎಂದರು.
ಯುಎನ್ಐ ಎಂಎಸ್ಆರ್ ವಿಎನ್ 1630
More News
ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ : ಮುಖ್ಯಮಂತ್ರಿ,ಸಚಿವರು ಹಾಗೂ ಕೈ ನಾಯಕರಿಂದ ಆರೋಗ್ಯ ವಿಚಾರಣೆ

ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ : ಮುಖ್ಯಮಂತ್ರಿ,ಸಚಿವರು ಹಾಗೂ ಕೈ ನಾಯಕರಿಂದ ಆರೋಗ್ಯ ವಿಚಾರಣೆ

12 Dec 2019 | 10:14 PM

ಬೆಂಗಳೂರು,ಡಿ 12(ಯುಎನ್ಐ) ಆಂಜಿಯೋಪ್ಲಾಸ್ಟ್ ಚಿಕಿತ್ಸೆ ಪಡೆದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು ಅವರ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ,ಕೆ.ಎಸ್.ಈಶ್ವರಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರು ಖಾಸಗಿ ಆಸ್ಪತ್ರೆಗೆ ಬೇಟಿ ನೀಡಿ ಬೇಗ ಗುಣಮುಖರಾಗ ವಂತೆ ಹಾರೈಸಿದರು.

 Sharesee more..