Monday, Jul 22 2019 | Time 19:52 Hrs(IST)
  • ಆರ್ ಟಿಐ ಮಸೂದೆಗೆ ಕಾಂಗ್ರೆಸ್ ವಿರೋಧ; ಹಿಂಪಡೆಯುವಂತೆ ಒತ್ತಾಯ
  • ಚಂದ್ರಯಾನ್-2ಕ್ಕೆ ಭಾರತೀಯ ಉಕ್ಕು ಪ್ರಾಧಿಕಾರದ ವಿಶೇಷ ಲೋಹ ಬಳಕೆ
  • ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಕಲ್ ರಾಜ್ ಮಿಶ್ರಾ ಪ್ರಮಾಣವಚನ
  • ವಿಧಾನಸಭೆಯಲ್ಲಿ ಲಿಂಬಾವಳಿ ಕಣ್ಣೀರು
  • ದಾಖಲೆ ನಿರ್ಮಿಸಿದ ಅಮರನಾಥ ಯಾತ್ರೆ; 22 ದಿನಗಳಲ್ಲಿ 2 85 ಲಕ್ಷ ಯಾತ್ರಿಕರ ಭೇಟಿ
  • ಪ್ರದರ್ಶನ ಅಥವಾ ರವಾನೆ ಸರಕುಗಳ ಮೇಲಿನ ಸಂಯೋಜಿತ ತೆರಿಗೆ ಐಜಿಎಸ್‌ಟಿ ರದ್ದು
  • ಕ್ರಿಪ್ಟೋ ಕರೆನ್ಸಿ ಮೇಲೆ ನಿಷೇಧ ವಿಧಿಸಲು ಸರ್ಕಾರ ನೇಮಿಸಿದ್ದ ಸಮಿತಿ ಸಲಹೆ
  • ಕಾಶ್ಮೀರದ ದೋಡಾದಲ್ಲಿ ಉಗ್ರರ ಅಡಗುದಾಣ ನಾಶ
  • ವಿಧಾನಸಭೆಯಲ್ಲಿ ಸದ್ದುಮಾಡಿದ ಝೀರೋ ಟ್ರಾಫಿಕ್
  • ಟಿವಿಎಸ್‌ ಮಾರಾಟ ಶೇ 7 8ರಷ್ಟು ಏರಿಕೆ
  • ಕಳೆದ 3 ವರ್ಷದಲ್ಲಿ ಭಾರತೀಯ ನೌಕಾ ಸಿಬ್ಬಂದಿ ಸಂಖ್ಯೆ ಜಾಗತಿಕವಾಗಿ ಶೇ 45ರಷ್ಟು ಏರಿಕೆ
  • ವಿಶ್ವಾಸಮತ ಯಾಚನೆಗೆ ಕಾಲಮಿತಿ ನಿಗದಿಪಡಿಸುವಂತೆ ಸ್ಪೀಕರ್ ಗೆ ನಿರ್ದೇಶನ ಕೋರಿ ಹೈಕೋರ್ಟ್ ಗೆ ಪಿಐಎಲ್
  • ಕ್ಸಿಯೋಮಿಯಿಂದ ರೆಡ್‌ಮಿ ಕೆ 20 ಸರಣಿ, ರೆಡ್‌ಮಿ 7 ಎ ಸ್ಮಾರ್ಟ್‌ಪೋನ್ ಬಿಡುಗಡೆ
  • ಸುಪ್ರಿಂಕೋರ್ಟ್ ತೀರ್ಪು ಬರುವತನಕ ವಿಶ್ವಾಸಮತ ಮುಂದೂಡಬೇಕು : ದಿನೇಶ್ ಗುಂಡೂರಾವ್
  • ಟ್ರಂಪ್ ಭೇಟಿಗೆ ಮುಂದಾದ ಇಮ್ರಾನ್ ಖಾನ್
Karnataka Share

ಜೆಡಿಎಸ್ ಜೊತೆ ಹೋಗಲು ಮಾನಸಿಕವಾಗಿ ಸಿದ್ಧರಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು, ಜು 12 (ಯುಎನ್ಐ) ಜೆಡಿಎಸ್ ಮುಖಂಡ ಹಾಗೂ ಸಚಿವ ಸಾ.ರಾ. ಮಹೇಶ್ ಜೊತೆ ಕೆ.ಎಸ್. ಈಶ್ವರಪ್ಪ ಭೇಟಿ ಸಾಂದರ್ಭಿಕ ಮತ್ತು ಆಕಸ್ಮಿಕ. ಇದಕ್ಕೆ ಯಾವುದೇ ಅರ್ಥ ಕಲ್ಪಿಸಬೇಕಿಲ್ಲ ಎಂಬುದನ್ನು ಈಗಾಗಲೇ ಸ್ಪಷ್ಪಪಡಿಸಲಾಗಿದೆ. ಜೆಡಿಎಸ್ ಜೊತೆಗೆ ಹೋಗಲು ನಾವು ಮಾನಸಿಕವಾಗಿ ಸಿದ್ಧರಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತಿಹಾಸದಲ್ಲಿ ಮೊದಲ ಬಾರಿಗೆ ಬಹುಮತವಿಲ್ಲದ ಸರ್ಕಾರವನ್ನು ವಿಪಕ್ಷ ಸದನದಲ್ಲಿ ಎದುರಿಸುತ್ತಿದೆ. ಆಡಳಿತ ನಡೆಸಲು ಸರ್ಕಾರಕ್ಕೆ ಅಧಿಕಾರವೇ ಇಲ್ಲ. ಬಹುಮತ ಇಲ್ಲದ ಕಾರಣ ಅವಿಶ್ವಾಸದ ಪ್ರಶ್ನೆಯೇ ಇಲ್ಲ. ಸರ್ಕಾರ ರಾಜೀನಾಮೆ ಕೊಡಬೇಕು ಎಂದು ಅವರು ಒತ್ತಾಯಿಸಿದರು.
ಬಿಜೆಪಿ ರಾಜ್ಯ ಉಸ್ತುವಾರಿ ಕೆ.ಮುರಳೀಧರ ರಾವ್ ಮತ್ತು ಶಾಸಕ ಕೆ.ಎಸ್‌.ಈಶ್ವರಪ್ಪ ಅವರನ್ನು ಜೆಡಿಎಸ್‌ನ ಸಚಿವ ಸಾ.ರಾ.ಮಹೇಶ್‌ ಗುರುವಾರ ರಾತ್ರಿ ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿಯಾಗಿದ್ದರು. ಇದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹ, ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.
ಯುಎನ್ಐ ಯುಎಲ್ ಎಎಚ್ 1032
More News

ವಿಧಾನಸಭೆಯಲ್ಲಿ ಸದ್ದುಮಾಡಿದ ಝೀರೋ ಟ್ರಾಫಿಕ್

22 Jul 2019 | 6:55 PM

 Sharesee more..
ಚಂದ್ರಯಾನ-2 :ಇಸ್ರೋ ಸಾಧನೆಗೆ ವಿಧಾನಸಭೆ ಮೆಚ್ಚುಗೆ

ಚಂದ್ರಯಾನ-2 :ಇಸ್ರೋ ಸಾಧನೆಗೆ ವಿಧಾನಸಭೆ ಮೆಚ್ಚುಗೆ

22 Jul 2019 | 5:47 PM

ಬೆಂಗಳೂರು, ಜು 22 (ಯುಎನ್‍ಐ) ಚಂದ್ರಯಾನ-2 ಉಪಗ್ರಹ ಹೊತ್ತ ಜಿಎಸ್‍ಎಲ್‍ವಿ ಎಂಕೆ-3 ನಭೋಮಂಡಲಕ್ಕೆ ಯಶಸ್ವಿಯಾಗಿ ಹಾರಿರುವ ಹಿನ್ನೆಲೆಯಲ್ಲಿ ಇಸ್ರೋದ ಯಶೋಗಾಥೆಯನ್ನು ರಾಜ್ಯ ವಿಧಾನಸಭೆ ಸರ್ವಾನುಮತದಿಂದ ಶ್ಲಾಘಿಸಿದೆ

 Sharesee more..