Wednesday, Jan 29 2020 | Time 14:40 Hrs(IST)
 • ಅಮೆರಿಕಾದಲ್ಲಿ ಸಿನಿಮಾಗಳಿಗಿಂತ, ಗ್ರಂಥಾಲಯಗಳಿಗೆ ತೆರಳುವವರ ಸಂಖ್ಯೆಯೇ ಹೆಚ್ಚಂತೆ !
 • ವುಹಾನ್‌ನಿಂದ ವಿದೇಶಿ ನಾಗರಿಕರ ಸ್ಥಳಾಂತರಕ್ಕೆ ಚೀನಾ ಸಹಾಯ
 • ಎಂ ಎಸ್ ಧೋನಿ ದಾಖಲೆ ಮುರಿದ ನಾಯಕ ವಿರಾಟ್ ಕೊಹ್ಲಿ
 • ರೋಹಿತ್ ಸ್ಪೋಟಕ ಅರ್ಧಶತಕ: ನ್ಯೂಜಿಲೆಂಡ್‌ಗೆ 180 ರನ್ ಗುರಿ
 • ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: ಎಂಟು ಮಂದಿ ಸಾವು, 40 ಜನರಿಗೆ ಗಾಯ
 • ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ‌ ನಾನಲ್ಲ: ಡಿ ಕೆ ಶಿವಕುಮಾರ್
 • ಕೇರಳ ವಿಧಾನಸಭೆಯಲ್ಲಿ ಮತ್ತೆ ಸಿಎಎ ಕಲಹ: ರಾಜ್ಯಪಾಲರ ಆಗಮನಕ್ಕೆ ತಡೆ ಒಡ್ಡಿದ ವಿಪಕ್ಷ ಸದಸ್ಯರು
 • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
 • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
 • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
 • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
 • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
 • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
 • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
 • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
Parliament Share

ಜಿಡಿಪಿ ಬದಲಾವಣೆ ಕುರಿತು ಆತಂಕ ಪಡಬೇಕಿಲ್ಲ; ಇಂದ್ರಜಿತ್ ಸಿಂಗ್

ನವದೆಹಲಿ, ಡಿ 5 (ಯುಎನ್ಐ) ದೇಶದ ಜಿಡಿಪಿ ಬದಲಾವಣೆ ಆಂತಕದ ಸಂಗತಿಯಲ್ಲ ಎಂದು ಗುರುವಾರ ಸಂಸತ್ತಿನಲ್ಲಿ ಹೇಳಿಕೆ ನೀಡಿದೆ.

ಲೋಕಸಭೆಯಲ್ಲಿ ಗುರುವಾರ ಪೂರಕ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಇಲಾಖೆಯ ರಾಜ್ಯ ಸಚಿವ ರಾವ್ ಇಂದ್ರಜಿತ್ ಸಿಂಗ್ , ಜಿಡಿಪಿ ಮುಂದಿನ ತ್ರೈಮಾಸಿಕದಲ್ಲಿ ಏರಿಕೆ ಕಾಣಲಿರುವುದರಿಂದ ಅದರಿಂದ ನಾವು ಚಿಂತಿತರಾಗಬೇಕಾದ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.
2004-05ನೇ ಸಾಲಿನ ನಂತರ ಜಿಡಿಪಿ ಪ್ರಮಾಣ ಕಡಿಮೆಯಾಗಿದೆ. ಮುಂದಿನ ವರ್ಷ ಅದು ಶೇ. 8.5 ಕ್ಕೆ ಏರಿಕೆಯಾಗಲಿದೆ. ನಮ್ಮ ದೇಶಕ್ಕೆ ಶೇ.4.5 ಜಿಡಿಪಿ ದರದಿಂದ ಮೇಲೇಳುವ ಶಕ್ತಿಯಿದೆ. ಅದರ ಬಗ್ಗೆ ಆತಂಕಪಡಬೆಕಿಲ್ಲ ಎಂದು ಸದನಕ್ಕೆ ತಿಳಿಸಿದರು.

ಮೂಲವರ್ಷಗಳ ಜಿಡಿಪಿ ಬದಲಾವಣೆ ಕುರಿತು ಪ್ರಸ್ತಾಪಿಸಿದ ಅವರು, 1967, 1978, 1998, 1999 ಹಾಗೂ 2015ರಲ್ಲಿ ಜಿಡಿಪಿ ಬದಲಾಗಿದೆ. ಜಿಡಿಪಿಯ ಮೂಲವರ್ಷಗಳು ಕಾಲಕಾಲಕ್ಕೆ ಬದಲಾಗುತ್ತಿರುತ್ತವೆ ಎಂದರು.
ಯುಎನ್ಐ ಎಸ್ಎಚ್ 1844