Sunday, Aug 9 2020 | Time 14:27 Hrs(IST)
 • ಸುಶಾಂತ್‌ ಪ್ರಕರಣ; ರಿಯಾ ಸಹೋದರನನ್ನು 18 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ
 • ಕನ್ನಡಿಗರು-ತಮಿಳರನ್ನು ಬೆಸೆದ ಸರ್ವಜ್ಞ,ತಿರುವಳ್ಳುವರ್ : ಡಿಸಿಎಂ ಅಶ್ವತ್ಥ್ ನಾರಾಯಣ್
 • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
 • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
 • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
 • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
 • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
 • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
 • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
 • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
 • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
 • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
 • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
 • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
 • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
National Share

ಜೇನುತುಪ್ಪ ಉತ್ಪಾದನೆ ಶೇ 242 ರಷ್ಟು, ರಫ್ತು ಶೇ 265 ರಷ್ಟು ಹೆಚ್ಚಳ : ತೋಮರ್

ನವದೆಹಲಿ, ಮೇ 22 (ಯುಎನ್ಐ) ದೇಶದಲ್ಲಿ ಜೇನು ತುಪ್ಪದ ಉತ್ಪಾದನೆ ಶೇ 242 ರಷ್ಟು ಹಾಗೂ ರಫ್ತು ಶೇ 265 ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ ಆಯೋಜಿಸಿದ್ದ ವೆಬಿನಾರ್ ನಲ್ಲಿ ಮಾತನಾಡಿದ ಅವರು, ಜೇನು ತುಪ್ಪ ಉತ್ಪಾದಿಸುವ ಅಗ್ರ ಐದು ರಾಷ್ಟ್ರಗಳ ಸಾಲಿಗೆ ಭಾರತ ಸೇರಿದೆ ಎಂದರು.

2005 – 06 ಕ್ಕೆ ಹೋಲಿಸಿದರೆ ಜೇನು ತುಪ್ಪದ ಉತ್ಪಾದನೆ ಶೇ 242 ರಷ್ಟು ಹೆಚ್ಚಳವಾಗಿದೆ ಮತ್ತು ರಫ್ತು ಪ್ರಮಾಣ ಶೇ 265 ರಷ್ಟು ಹೆಚ್ಚಾಗಿದೆ.
ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರ ಜೇನು ಕೃಷಿಗೆ ಪ್ರೋತ್ಸಾಹ ನೀಡಿದೆ ಎಂದ ಅವರು, ಆತ್ಮ ನಿರ್ಭರ ಭಾರತ ಅಭಿಯಾನದಡಿ ಜೇನು ಸಾಕಾಣಿಕೆಗೆ 500 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಯುಎನ್ಐ ಜಿಎಸ್ಆರ್ 2257