Friday, Sep 25 2020 | Time 11:39 Hrs(IST)
 • ಡ್ರಗ್ಸ್ ಪ್ರಕರಣ: ಮತ್ತೋರ್ವ ಡ್ರಗ್ ಪೆಡ್ಲರ್ ಬಂಧನ
 • ಡ್ರಗ್ಸ್ ಪ್ರಕರಣ: ವಿಚಾರಣೆಗೆ ಕರೆದ ಮಾತ್ರಕ್ಕೆ ನಾನು ಅಪರಾಧಿಯಲ್ಲ; ನಟಿ ಅನುಶ್ರೀ
 • ಕೃಷಿ ಸಂಬಂಧಿತ ಮಸೂದೆಗೆ ವಿರೋಧ; ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ
 • ಬಿಹಾರ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಪ್ರಕಟ ಸಾಧ್ಯತೆ
 • ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86 ಸಾವಿರ ಹೊಸ ಕೊರೊನಾ ಪ್ರಕರಣಗಳು, 1141 ಸಾವು!
 • ಸೆನ್ಸೆಕ್ಸ್ 400 ಅಂಕ ಚೇತರಿಕೆ
 • ಶೋಪಿಯಾನ್ ಮಿನಿ ಸಚಿವಾಲಯದ ಭದ್ರತೆಯಲ್ಲಿದ್ದ ಸೈನಿಕನ ಮೇಲೆ ಉಗ್ರರ ದಾಳಿ
 • ಕೊವಿಡ್-19 : 3 ಕೋಟಿ 20 ಲಕ್ಷ ದಾಟಿದ ಜಾಗತಿಕ ಪ್ರಕರಣಗಳ ಸಂಖ್ಯೆ
 • ಅವಿಶ್ವಾಸ ನಿರ್ಣಯ: ಯಾವಾಗ ಬೇಕಾದರೂ ಚರ್ಚೆಗೆ ಸಿದ್ಧ-ಸಿದ್ದರಾಮಯ್ಯ
 • ಐಪಿಎಲ್‌ 2020: ಕಿಂಗ್ಸ್ ಇಲೆವೆನ್‌ ಪಂಜಾಬ್‌ ವಿರುದ್ಧ ಸೋಲಿನ ಜವಾಬ್ದಾರಿ ಹೊತ್ತ ವಿರಾಟ್‌ ಕೊಹ್ಲಿ
 • ಐಪಿಎಲ್‌ 2020: ನಿಧಾನಗತಿಯಲ್ಲಿ ಬೌಲಿಂಗ್‌ ಮಾಡಿದ್ದಕ್ಕಾಗಿ ಕೊಹ್ಲಿಗೆ 12 ಲಕ್ಷ ರೂ ದಂಡ
 • ಕೆ ಎಲ್‌ ರಾಹುಲ್‌ ಅವರ ಎರಡು ಕ್ಯಾಚ್‌ ಬಿಟ್ಟ ಬಗ್ಗೆ ಪ್ರತಿಕ್ರಿಯಿಸಿದ ವಿರಾಟ್‌ ಕೊಹ್ಲಿ
 • ಪಂಜಾಬ್, ಹರಿಯಾಣದಲ್ಲಿ ರೈತರ ಬಂದ್ ಗೆ ಉತ್ತಮ ಪ್ರತಿಕ್ರಿಯೆ
Entertainment Share

ಜುಲೈ 24ರಂದು `ನನ್ನ ಪ್ರಕಾರ’ ಹಾಡು ಬಿಡುಗಡೆ

ಬೆಂಗಳೂರು, ಜುಲೈ 22 (ಯುಎನ್ಐ) ಜಿ.ವಿ.ಕೆ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಗುರುರಾಜ್ ಎಸ್ ನಿರ್ಮಿಸಿರುವ `ನನ್ನ ಪ್ರಕಾರ’ `ಹೂ ನಗೆ ಆಮಂತ್ರಿಸಿದೆ` ಎಂಬ ಹಾಡು ಜುಲೈ 24ರ ಬುಧವಾರ ಸಂಜೆ 5 ಗಂಟೆಗೆ ಜೀ ಮ್ಯೂಸಿಕ್ ಸೌತ್ ಮೂಲಕ ಬಿಡುಗಡೆಯಾಗಲಿದೆ

ಕಿರಣ್ ಕಾವೇರಪ್ಪ ಸಾಹಿತ್ಯಕ್ಕೆ ಕಾರ್ತಿಕ್ ಹಾಗೂ ಅನುರಾಧ ಭಟ್ ದನಿಯಾಗಿದ್ದು, ಅರ್ಜುನ್ ರಾಮು ಸಂಗೀತ ನೀಡಿದ್ದಾರೆ ಕಿಶೋರ್ ಹಾಗೂ ಪ್ರಿಯಾಮಣಿ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.

ವಿನಯ್ ಬಾಲಾಜಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಹುಲಿರಾಯ ಖ್ಯಾತಿಯ ಅರ್ಜುನ್‍ರಾಮು ಸಂಗೀತ ಸಂಯೋಜನೆ ಮಾಡಿದ್ದಾರೆ. ಮನ್ವರ್ಷಿ, ವಿನಯ್‍ಬಾಲಾಜಿ, ಸಂಭಾಷಣೆಯಿದೆ ಮನೋಹರ್‍ ಜೋಷಿ ಛಾಯಾಗ್ರಹಣ, ಸತೀಶ್ ಸಂಕಲನ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಮದನ್ - ಹರಿಣಿ, ನಾಗೇಶ್ ನೃತ್ಯ ನಿರ್ದೇಶನ ಹಾಗೂ ವಿನೋದ್ ರಾವ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಕವಿರಾಜ್, ಬಹದ್ದೂರ್ ಚೇತನ್, ಕಿರಣ್ ಕಾವೇರಪ್ಪ ಬರೆದಿದ್ದಾರೆ.

ಕಿಶೋರ್, ಪ್ರಿಯಾಮಣಿ, ಮಯೂರಿ, ಅರ್ಜುನ್ ಯೋಗಿ, ನಿರಂಜನ್ ದೇಶಪಾಂಡೆ, ಗಿರಿಜಾ ಲೋಕೇಶ್, ವೈಷ್ಣವಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಯುಎನ್ಐ ಎಸ್ಎ ಎಸ್ಎಚ್ 1734