Friday, Feb 28 2020 | Time 09:50 Hrs(IST)
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಜ 31 ರಿಂದ ಏ 3 ರ ವರೆಗೆ ಸಂಸತ್ತಿನ ಬಜೆಟ್ ಅಧಿವೇಶನ

ಜ 31 ರಿಂದ ಏ 3 ರ ವರೆಗೆ ಸಂಸತ್ತಿನ ಬಜೆಟ್ ಅಧಿವೇಶನ
ಜ 31 ರಿಂದ ಏ 3 ರ ವರೆಗೆ ಸಂಸತ್ತಿನ ಬಜೆಟ್ ಅಧಿವೇಶನ

ನವದೆಹಲಿ, ಜ 15 (ಯುಎನ್ಐ) ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31 ರಿಂದ ಏಪ್ರಿಲ್ 3 ರವರೆಗೆ ನಡೆಯಲಿದೆ.ಜ 31 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉಭಯ ಸದನಗಳನ್ನುದ್ದೇಶಿಸಿ ಜಂಟಿ ಭಾಷಣ ಮಾಡಲಿದ್ದಾರೆ.2020 ರ ಜನವರಿ 31 ರಂದು ಸಭೆ ಸೇರುವಂತೆ ಲೋಕಸಭೆ ಮತ್ತು ರಾಜ್ಯಸಭೆಗೆ ಸೂಚಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಸಂಸತ್ತಿನ ಕಲಾಪಗಳಿಗನುಗುಣವಾಗಿ ಏಪ್ರಿಲ್ 3 ರವರೆಗೆ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಇದು ಈ ವರ್ಷದ ಮೊದಲ ಅಧಿವೇಶನವಾಗಿರಲಿದೆ. ಯುಎನ್ಐ ಜಿಎಸ್ಆರ್ 2035