Sunday, Jan 26 2020 | Time 23:55 Hrs(IST)
 • ‘ಪದ್ಮ ‘ ಪ್ರಶಸ್ತಿ ಪುರಸ್ಕೃತರಿಗೆ ನಳಿನ್‍ ಕುಮಾರ್ ಕಟೀಲ್‍ ಅಭಿನಂದನೆ
 • ರಣಜಿ ಟ್ರೋಫಿ: ಕರ್ನಾಟಕ ತಂಡಕ್ಕೆೆ ರೈಲ್ವೇಸ್ ಸವಾಲು
 • ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಬೀಗರಾಗಲಿರುವ ಕಾಂಗ್ರೆಸ್ ಶಾಸಕ ಕೃಷ್ಣಪ್ಪ
 • ಹಿಂಸಾಚಾರ ಯಾವುದೇ ಸಮಸ್ಯೆಗೆ ಪರಿಹಾರವಲ್ಲ; ಮೋದಿ
 • ಮಾಡಬಲ್ಲೆ ಎಂಬ ಛಲವಿದ್ದರೆ ಸಾಧನೆ ಸಾಧ್ಯ : ಪ್ರಧಾನಿ ಮೋದಿ
 • ಒಕ್ಕಲಿಗರು ಅಧಿಕಾರಕ್ಕೆ ಬರುವುದನ್ನು, ಹೋರಾಟ ಮಾಡುವುದನ್ನು ಬಿಜೆಪಿ ಸಹಿಸುವುದಿಲ್ಲ: ಕುಮಾರಸ್ವಾಮಿ ತಿರುಗೇಟು
 • ಸಂವಿಧಾನ ಅಪಾಯದ ಅಂಚಿನಲ್ಲಿದೆ : ಡಾ ಜಿ ಪರಮೇಶ್ವರ
 • ಕರೋನಾ ವೈರಸ್‌ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ಕಾರ್ಯವ್ಯವಸ್ಥೆ
 • ರೈಲು ಅಪಘಾತ: ಪಂಜಾಬ್‍ ನಲ್ಲಿ ಜಮ್ಮು- ತಾವಿ ಎಕ್ಸ್‌ಪ್ರೆಸ್‌ನ ಎಂಜಿನ್ ಬೇರ್ಪಟ್ಟು ಒಬ್ಬ ವ್ಯಕ್ತಿ ಸಾವು
 • 'ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿಗೆ ಎಸ್‍ ಎಲ್‍ ಭೈರಪ್ಪ ಆಯ್ಕೆ
 • ಮಾಜಿ ಕ್ರಿಕೆಟಿಗ ವಸಂತ್‌ಗೆ 100ರ ಸಂಭ್ರಮ : ಶುಭಾಶಯ ಕೋರಿದ ಕ್ರಿಕೆಟ್ ದಂತಕತೆ
 • ಗೆಲುವಿಗೆ ಉಪಯುಕ್ತ ಕಾಣಿಕೆ ನೀಡಿದ ಬೌಲಿಂಗ್ ವಿಭಾಗವನ್ನು ಕೊಂಡಾಡಿದ ಕೊಹ್ಲಿ
 • ಗಣರಾಜ್ಯೋತ್ಸವದಂದು ಪ್ರಧಾನಿಗೆ ಸಂವಿಧಾನದ ಪ್ರತಿ ರವಾನಿಸಿದ ಕಾಂಗ್ರೆಸ್
 • ಮತ್ತೆ ಸಿಡಿದ ಕನ್ನಡಿಗ ರಾಹುಲ್ : ನ್ಯೂಜಿಲೆಂಡ್ ಎದುರು ಭಾರತಕ್ಕೆ ಎರಡನೇ ಜಯ
 • 100 ಪದವಿ ಪೂರ್ವ ವಸತಿ ಕಾಲೇಜುಗಳ‌ ಸ್ಥಾಪನೆ: ಗೋವಿಂದ ‌ಕಾರಜೋಳ
Sports Share

ಟೋಕಿಯೊ 2020 ಪ್ರೇಕ್ಷಕರ ಸಹಾಯಕ್ಕಾಗಿ ಹೊಸ ರೋಬೋಟ್‌ ಅನಾವರಣ

ಟೋಕಿಯೊ, ಜು 22 (ಯುಎನ್ಐ)- ಟೋಕಿಯೊ ಒಲಿಂಪಿಕ್ ಮತ್ತು ಪ್ಯಾರಾಲಿಂಪಿಕ್ ಕ್ರೀಡಾಕೂಟಕ್ಕಾಗಿ (ಟೋಕಿಯೋ 2020) ಸೋಮವಾರ ನಾಲ್ಕು ಹೊಸ ರೋಬೋಟ್‌ಗಳನ್ನು ಅನಾವರಣಗೊಳಿಸಿದ್ದು, ಪ್ರೇಕ್ಷಕರು, ಕ್ರೀಡಾಪಟುಗಳು ಮತ್ತು ಅಧಿಕಾರಿಗಳಿಗೆ ಇವು ಸಹಾಯ ಮಾಡಲಿವೆ.
ಟೊಯೋಟೊ ಮೋಟಾರ್ ಕರ್ಪೊರೇಷನ್ ಈ ರೋಬೋಟ್ ತಯಾರಿಸಿದ್ದು, ಒಲಿಂಪಿಕ್ಸ್ ನಲ್ಲಿ ಇವುಗಳು ಕಾಣಿಸಿಕೊಳ್ಳಲಿವೆ. ಈ ರೋಬೋಟ್ ಗಳು ಅಥ್ಲೀಟ್ ಗಳ ಸ್ವಾಗತ, ಕ್ರೀಡಾ ಗ್ರಾಮ ಹಾಗೂ ಇನ್ನು ಹಲವು ಕಡೆಗಳಲ್ಲಿ ಇವು, ಮನುಷ್ಯ ಮಾಡುವ ಕೆಲಸಗಳನ್ನು ನಿರ್ವಹಿಸಲಿವೆ.

ರೋಬೋಟ್ ನ ನಾಲ್ಕು ಕಡೆಗಳಲ್ಲಿ ಕ್ಯಾಮೆರಾ ಅಳವಡಿಸಲಾಗಿದ್ದು, ಜನರನ್ನು ಗುರುತಿಸಿ ಪ್ರತಿಕ್ರಿಯಿಸಲು ಸಹಾಯವಾಗುತ್ತದೆ. ಈ ರೋಬೋಟ್ ಗಳು 2020ರ ಒಲಿಂಪಿಕ್ಸ್ ನ ಪ್ರಮುಖ ಆಕರ್ಷಣೆಯಾಗಲಿದೆ.
ಯುಎನ್ಐ ವಿಎನ್ಎಲ್ ಎಸ್ಎ 1857
More News

ಸ್ಥಿರ ಪ್ರದರ್ಶನ ತೋರುವ ಕನಸಿನಲ್ಲಿ ಎಟಿಕೆ

26 Jan 2020 | 11:41 PM

 Sharesee more..
ಗೆಲುವಿಗೆ ಉಪಯುಕ್ತ ಕಾಣಿಕೆ ನೀಡಿದ ಬೌಲಿಂಗ್ ವಿಭಾಗವನ್ನು ಕೊಂಡಾಡಿದ ಕೊಹ್ಲಿ

ಗೆಲುವಿಗೆ ಉಪಯುಕ್ತ ಕಾಣಿಕೆ ನೀಡಿದ ಬೌಲಿಂಗ್ ವಿಭಾಗವನ್ನು ಕೊಂಡಾಡಿದ ಕೊಹ್ಲಿ

26 Jan 2020 | 7:00 PM

ಆಕ್ಲೆೆಂಡ್, ಜ 26 (ಯುಎನ್‌ಐ) ಇಲ್ಲಿನ ಈಡನ್ ಪಾರ್ಕ್ ಅಂಗಳದಲ್ಲಿ ನ್ಯೂಜಿಲೆಂಡ್ ಎರಡು ವಿರುದ್ಧ ಏಳು ವಿಕೆಟ್‌ಗಳ ಗೆಲುವು ಸಾಧಿಸಿದ ಬಳಿಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ತಂಡದ ಬೌಲಿಂಗ್ ವಿಭಾಗವನ್ನು ಶ್ಲಾಘಿಸಿದರು.

 Sharesee more..

ಜವಾಬ್ದಾರಿ ಅರಿತು ಆಡಿದ್ದೇನೆ: ರಾಹುಲ್

26 Jan 2020 | 6:07 PM

 Sharesee more..