Monday, Jul 22 2019 | Time 19:48 Hrs(IST)
  • ಆರ್ ಟಿಐ ಮಸೂದೆಗೆ ಕಾಂಗ್ರೆಸ್ ವಿರೋಧ; ಹಿಂಪಡೆಯುವಂತೆ ಒತ್ತಾಯ
  • ಚಂದ್ರಯಾನ್-2ಕ್ಕೆ ಭಾರತೀಯ ಉಕ್ಕು ಪ್ರಾಧಿಕಾರದ ವಿಶೇಷ ಲೋಹ ಬಳಕೆ
  • ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಕಲ್ ರಾಜ್ ಮಿಶ್ರಾ ಪ್ರಮಾಣವಚನ
  • ವಿಧಾನಸಭೆಯಲ್ಲಿ ಲಿಂಬಾವಳಿ ಕಣ್ಣೀರು
  • ದಾಖಲೆ ನಿರ್ಮಿಸಿದ ಅಮರನಾಥ ಯಾತ್ರೆ; 22 ದಿನಗಳಲ್ಲಿ 2 85 ಲಕ್ಷ ಯಾತ್ರಿಕರ ಭೇಟಿ
  • ಪ್ರದರ್ಶನ ಅಥವಾ ರವಾನೆ ಸರಕುಗಳ ಮೇಲಿನ ಸಂಯೋಜಿತ ತೆರಿಗೆ ಐಜಿಎಸ್‌ಟಿ ರದ್ದು
  • ಕ್ರಿಪ್ಟೋ ಕರೆನ್ಸಿ ಮೇಲೆ ನಿಷೇಧ ವಿಧಿಸಲು ಸರ್ಕಾರ ನೇಮಿಸಿದ್ದ ಸಮಿತಿ ಸಲಹೆ
  • ಕಾಶ್ಮೀರದ ದೋಡಾದಲ್ಲಿ ಉಗ್ರರ ಅಡಗುದಾಣ ನಾಶ
  • ವಿಧಾನಸಭೆಯಲ್ಲಿ ಸದ್ದುಮಾಡಿದ ಝೀರೋ ಟ್ರಾಫಿಕ್
  • ಟಿವಿಎಸ್‌ ಮಾರಾಟ ಶೇ 7 8ರಷ್ಟು ಏರಿಕೆ
  • ಕಳೆದ 3 ವರ್ಷದಲ್ಲಿ ಭಾರತೀಯ ನೌಕಾ ಸಿಬ್ಬಂದಿ ಸಂಖ್ಯೆ ಜಾಗತಿಕವಾಗಿ ಶೇ 45ರಷ್ಟು ಏರಿಕೆ
  • ವಿಶ್ವಾಸಮತ ಯಾಚನೆಗೆ ಕಾಲಮಿತಿ ನಿಗದಿಪಡಿಸುವಂತೆ ಸ್ಪೀಕರ್ ಗೆ ನಿರ್ದೇಶನ ಕೋರಿ ಹೈಕೋರ್ಟ್ ಗೆ ಪಿಐಎಲ್
  • ಕ್ಸಿಯೋಮಿಯಿಂದ ರೆಡ್‌ಮಿ ಕೆ 20 ಸರಣಿ, ರೆಡ್‌ಮಿ 7 ಎ ಸ್ಮಾರ್ಟ್‌ಪೋನ್ ಬಿಡುಗಡೆ
  • ಸುಪ್ರಿಂಕೋರ್ಟ್ ತೀರ್ಪು ಬರುವತನಕ ವಿಶ್ವಾಸಮತ ಮುಂದೂಡಬೇಕು : ದಿನೇಶ್ ಗುಂಡೂರಾವ್
  • ಟ್ರಂಪ್ ಭೇಟಿಗೆ ಮುಂದಾದ ಇಮ್ರಾನ್ ಖಾನ್
business economy Share

ಡಾಲರ್ ಎದುರು ರೂಪಾಯಿ ಮೌಲ್ಯ 19 ಪೈಸೆ ಇಳಿಕೆ

ಮುಂಬೈ, ಜು 9 (ಯುಎನ್ಐ) ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಮಂಗಳವಾರದ ಬೆಳಗಿನ ವಹಿವಾಟಿನಲ್ಲಿ 19 ಪೈಸೆ ಇಳಿಕೆಯಾಗಿ ಒಂದು ಡಾಲರ್ ಬೆಲೆ 68 ರೂಪಾಯಿ 84 ಪೈಸೆಯಷ್ಟಿದೆ.


ತೈಲ ಬೆಲೆ ಇಳಿಕೆ ಪರಿಣಾಮವಾಗಿ ರೂಪಾಯಿ ಮೌಲ್ಯದ ಇನ್ನಷ್ಟು ಇಳಿಕೆ ತಗ್ಗಿದೆ. ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಬಲಗೊಂಡ ಹಿನ್ನೆಲೆಯಲ್ಲಿ ಮತ್ತು ನಕಾರಾತ್ಮಕ ಮಾರುಕಟ್ಟೆ ವಹಿವಾಟಿನ ಪರಿಣಾಮ ಈ ಬೆಳವಣಿಗೆ ಕಂಡು ಬಂದಿದೆ.
ಯುಎನ್ಐ ಜಿಎಸ್‌ಆರ್ ಕೆಎಸ್‌ಆರ್ 1213