Friday, Feb 28 2020 | Time 09:50 Hrs(IST)
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
business economy Share

ಡಾಲರ್ ಎದುರು ರೂಪಾಯಿ ಮೌಲ್ಯ 7 ಪೈಸೆ ಇಳಿಕೆ

ಮುಂಬೈ, ಜ 24 (ಯುಎನ್ಐ) ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಶುಕ್ರವಾರದ ವಹಿವಾಟಿನ ಅಂತ್ಯಕ್ಕೆ 7 ಪೈಸೆ ಇಳಿಕೆ ಕಂಡು ಒಂದು ಡಾಲರ್ ಬೆಲೆ 71 ರೂಪಾಯಿ 33 ಪೈಸೆಯಷ್ಟಿದೆ.
ರೂಪಾಯಿ ಮೌಲ್ಯದ ದಿನದ ಗರಿಷ್ಠ ಮತ್ತು ಕನಿಷ್ಠ ಮೌಲ್ಯ ಕ್ರಮವಾಗಿ 71.35 ರೂ ಮತ್ತು 71.22 ರೂ ನಷ್ಟಿತ್ತು.
ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಬಲಗೊಂಡ ಹಿನ್ನೆಲೆಯಲ್ಲಿ, ಸಕಾರಾತ್ಮಕ ಷೇರು ಮಾರುಕಟ್ಟೆಯ ಹೊರತಾಗಿಯೂ ಈ ಬೆಳವಣಿಗೆ ಕಂಡು ಬಂದಿದೆ.
ಯುಎನ್ಐ ಜಿಎಸ್ಆರ್ 1723
More News
ಹೂಡಿಕೆ ಉತ್ತೇಜಿಸಲು ನಿರ್ಬಂಧಗಳು ಸಡಿಲ- ಟ್ರಂಪ್ ಭರವಸೆ

ಹೂಡಿಕೆ ಉತ್ತೇಜಿಸಲು ನಿರ್ಬಂಧಗಳು ಸಡಿಲ- ಟ್ರಂಪ್ ಭರವಸೆ

25 Feb 2020 | 7:27 PM

ನವದೆಹಲಿ, ಫೆ 25 (ಯುಎನ್‌ಐ) ಮುಂಬರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ತಾವು ಜಯಗಳಿಸಿದರೆ ಮಾರುಕಟ್ಟೆ ಸಾವಿರಾರು ಅಂಕ ಜಿಗಿಯುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಎರಡು ದಿನಗಳ ತಮ್ಮ ಚೊಚ್ಚಲ ಭಾರತ ಭೇಟಿಯಲ್ಲಿ ಭಾರತೀಯ ಉನ್ನತ ಉದ್ಯಮಿಗಳಿಗೆ ಹೇಳಿದ್ದಾರೆ.

 Sharesee more..

ಕೌಶಲ ತರಬೇತಿ ಜೊತೆಗೆ ಇಂಜಿನಿಯರ್ ಗಳಿಗೆ ಕೆಲಸ

25 Feb 2020 | 11:55 AM

 Sharesee more..

ಹೆಚ್ಚಿದ ಚಿನ್ನದ ದರ

23 Feb 2020 | 10:13 PM

 Sharesee more..