Monday, Aug 3 2020 | Time 23:23 Hrs(IST)
  • ಕರೋನಾ ಸೇನಾನಿ ಡಾ ಜೋಗಿಂದರ್ ಚೌಧರಿ ಕುಟುಂಬಕ್ಕೆ 1 ಕೋಟಿ ರೂ ಮೊತ್ತದ ಚೆಕ್‍ ನೀಡಿದ ಕೇಜ್ರಿವಾಲ್‍
  • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
  • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
  • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
  • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
  • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
  • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
  • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
  • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
  • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
  • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
  • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
  • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
Sports Share

ತೋಟದ ಮನೆಯಲ್ಲಿ ಬೌಲಿಂಗ್ ಅಭ್ಯಾಸಕ್ಕಿಳಿದ ಶಮಿ

ನವದೆಹಲಿ, ಜುಲೈ 3 (ಯುಎನ್ಐ)
ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ, ರಾಷ್ಟ್ರೀಯ ತಂಡದ ಸಂಯೋಜನೆಯಲ್ಲಿ ಇಲ್ಲದಿದ್ದರೂ ಉತ್ತರ ಪ್ರದೇಶದ ತಮ್ಮ ತೋಟದ ಮನೆಯಲ್ಲಿ ಬೌಲಿಂಗ್ ಅಭ್ಯಾಸಕ್ಕೀಳಿದಿದ್ದಾರೆ. ಈ ಕುರಿತು ವಿಡಿಯೋ ಒಂದನ್ನು ಟ್ವೀಟ್ ಮಾಡಿದ್ದಾರೆ.
'' ನನ್ನ ತೋಟದ ಮನೆಯಲ್ಲಿ ಎಲ್ಲ ಸಹೋದರರೊಂದಿಗೆ ಗುಣಮಟ್ಟದ ಅಭ್ಯಾಸ, '' ಎಂದು ಶಮಿ ತಮ್ಮ ವಿಡಿಯೋಗೆ ಶೀರ್ಷಿಕೆ ನೀಡಿದ್ದಾರೆ. ವೀಡಿಯೋದಲ್ಲಿ, ಶಮಿ ಉತ್ತಮ ಲಯದಲ್ಲಿ ಬೌಲಿಂಗ್ ಮಾಡುವುದನ್ನು ಕಾಣಬಹುದಾಗಿದೆ. ಲಾಕ್ ಡೌನ್ ಸಮಯದಲ್ಲಿ ತರಬೇತಿ ಪಡೆಯಲು ಹೊರಾಂಗಣ ಸ್ಥಳವನ್ನು ಕಂಡುಕೊಳ್ಳುವಲ್ಲಿ ಅವರು ಸಮರ್ಥರಾಗಿದ್ದಾರೆ. ಈ ಹಿಂದೆ ಶಮಿ ತಮ್ಮ ನಾಯಿಯೊಂದಿಗೆ ಓಡಾಡುವ ವಿಡಿಯೋ ಒಂದನ್ನು ಟ್ವೀಟ್ ಮಾಡಿದ್ದರು.
ಚೆಂಡಿನ ಮೇಲೆ ಎಂಜಲನ್ನು ಬಳಸದಿರಲು ಕನಿಷ್ಠ ಒಂದು ತಿಂಗಳು ಸಮಯವನ್ನಾದರು ತೆಗೆದುಕೊಳ್ಳುತ್ತದೆ ಎಂದು ಅವರು ಇತ್ತೀಚೆಗಷ್ಟೇ ಹೇಳಿದ್ದರು. ಕೊರೊನಾ ಸೋಂಕು ಹರಡುವುದನ್ನು ತಪ್ಪಿಸುವ ಸಲುವಾಗಿ ಆಟಗಾರರ ಸುರಕ್ಷತೆ ದೃಷ್ಟಿಯಿಂದ ಚೆಂಡಿನ ಹೊಳಪಿಗೆ ಬಳಸಲಾಗುವ ಲಾಲಾರಸ (ಎಂಜಲು) ಬಳಸವುದನ್ನು ತಾತ್ಕಾಲಿಕವಾಗಿ ಐಸಿಸಿ ನಿಷೇಧಿಸಿದೆ.
ಯುಎನ್ಐಆರ್ ಕೆ 1836