Monday, Aug 3 2020 | Time 23:51 Hrs(IST)
  • ಕರೋನಾ ಸೇನಾನಿ ಡಾ ಜೋಗಿಂದರ್ ಚೌಧರಿ ಕುಟುಂಬಕ್ಕೆ 1 ಕೋಟಿ ರೂ ಮೊತ್ತದ ಚೆಕ್‍ ನೀಡಿದ ಕೇಜ್ರಿವಾಲ್‍
  • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
  • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
  • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
  • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
  • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
  • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
  • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
  • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
  • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
  • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
  • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
  • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
National Share

ತಂತ್ರಜ್ಞಾನ ಬಳಕೆ:ಪ್ರಧಾನಿ ಮೋದಿ, ಗೂಗಲ್ ಸಿಇಒ ಸುಂದರ್ ಪಿಚೈ ಚರ್ಚೆ

ತಂತ್ರಜ್ಞಾನ ಬಳಕೆ:ಪ್ರಧಾನಿ ಮೋದಿ, ಗೂಗಲ್ ಸಿಇಒ ಸುಂದರ್ ಪಿಚೈ ಚರ್ಚೆ
ತಂತ್ರಜ್ಞಾನ ಬಳಕೆ:ಪ್ರಧಾನಿ ಮೋದಿ, ಗೂಗಲ್ ಸಿಇಒ ಸುಂದರ್ ಪಿಚೈ ಚರ್ಚೆ

ನವದೆಹಲಿ, ಜುಲೈ 13 (ಯುಎನ್‍ಐ) ಭಾರತದ ರೈತರು, ಯುವಕರು ಮತ್ತು ಉದ್ಯಮಿಗಳ ಜೀವನವನ್ನು ಪರಿವರ್ತಿಸಲು ತಂತ್ರಜ್ಞಾನದ ಶಕ್ತಿಯನ್ನು ಬಳಸಿಕೊಳ್ಳುವ ಕುರಿತು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಗೂಗಲ್ ಸುಂದರ್ ಪಿಚೈ ಅವರೊಂದಿಗೆ ಸಂವಾದ ನಡೆಸಿದ್ದಾರೆ.

“ಇಂದು ಬೆಳಿಗ್ಗೆ, ಸುಂದರ್‌ಪಿಚೈ ಅವರೊಂದಿಗೆ ಅತ್ಯಂತ ಫಲಪ್ರದವಾದ ಸಂವಾದವನ್ನು ನಡೆಸಿದೆ. ನಾವು ವ್ಯಾಪಕವಾದ ವಿಷಯಗಳ ಕುರಿತು ಮಾತನಾಡಿದ್ದೇವೆ, ಅದರಲ್ಲೂ ವಿಶೇಷವಾಗಿ ಭಾರತದ ರೈತರು, ಯುವಕರು ಮತ್ತು ಉದ್ಯಮಿಗಳ ಜೀವನವನ್ನು ಪರಿವರ್ತಿಸುವ ತಂತ್ರಜ್ಞಾನದ ಶಕ್ತಿಯ ಕುರಿತು ಚರ್ಚಿಸಲಾಗಿದೆ' ಎಂದು ಪ್ರಧಾನಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಭಾರತದ ಡಿಜಿಟಲ್ ಆರ್ಥಿಕತೆಯನ್ನು ವೇಗಗೊಳಿಸಲು ಗೂಗಲ್ 10 ಬಿಲಿಯನ್ ಡಾಲರ್ ಡಿಜಿಟಲೀಕರಣ ನಿಧಿಯನ್ನು ಘೋಷಿಸಿದೆ ಎಂದು ಪ್ರತ್ಯೇಕ ಟ್ವೀಟ್ ನಲ್ಲಿ ಪಿಚೈ ಹೇಳಿದ್ದಾರೆ.



ಇಂದು ನಾವು ಭಾರತದ ಡಿಜಿಟಲ್ ಆರ್ಥಿಕತೆಯನ್ನು ವೇಗಗೊಳಿಸಲು ಸಹಾಯ ಮಾಡಲು 10 ಬಿಲಿಯನ್ ಡಾಲರ್ ಡಿಜಿಟಲೀಕರಣ ನಿಧಿಯನ್ನು ಘೋಷಿಸಿದ್ದೇವೆ. ಡಿಜಿಟಲ್ ಇಂಡಿಯಾಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ಬೆಂಬಲಿಸುವುದಕ್ಕೆ ಹೆಮ್ಮೆಪಡುತ್ತೇವೆ' ಎಂದು ಸುಂದರ್ ಪಿಚೈ ತಿಳಿಸಿದ್ದಾರೆ.

ಯುಎನ್‍ಐ ಎಸ್‍ಎ 1458