Wednesday, Feb 26 2020 | Time 10:39 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ದೇಶಕ್ಕೆ ಸುಭಾಷ್‍ ಚಂದ್ರ ಬೋಸ್ ಕೊಡುಗೆ ಅಪಾರ : ಪ್ರಧಾನಿ ಮೋದಿ

ಕೋಲ್ಕತಾ/ನವದೆಹಲಿ, ಜ 23 (ಯುಎನ್‍ಐ) ದೇಶಾದ್ಯಂತ ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 123ನೇ ಜನ್ಮದಿನ ಆಚರಿಸಲಾಗುತ್ತಿದ್ದು, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಧೈರ್ಯ ಮತ್ತು ದೇಶಕ್ಕಾಗಿ ಅವರು ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲಾಗದು ಭಾರತೀಯರ ಪ್ರಗತಿ ಮತ್ತು ಯೋಗಕ್ಷೇಮಕ್ಕಾಗಿ ಟೊಂಕಕಟ್ಟಿ ನಿಂತ ಅವರಿಗೆ ಜನತೆ ಕೃತಜ್ಞರಾಗಿರಬೇಕು ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
1897 ಜನವರಿ 23 ರಂದು ಸುಭಾಷರ ಜನನದ ಕುರಿತು, ಜಾನಕಿನಾಥ್ ಬೋಸ್ ತಮ್ಮ ದಿನಚರಿಯಲ್ಲಿ "ಮಧ್ಯಾಹ್ನ ಒಬ್ಬ ಮಗ ಜನಿಸಿದನು" ಎಂದು ಬರೆದಿದ್ದಾರೆ.
ಈ ಮಗ ಒಬ್ಬ ಧೀರ ಸ್ವಾತಂತ್ರ್ಯ ಹೋರಾಟಗಾರ ಮತ್ತು ಚಿಂತಕನಾದರು. ಅವರು, ತಮ್ಮ ಜೀವನವನ್ನು ಒಂದು ಭಾರತದ ಸ್ವಾತಂತ್ರ್ಯವೆಂಬ ದೊಡ್ಡ ಕಾರಣಕ್ಕಾಗಿ ಮೀಸಲಿಟ್ಟರು ಎಂದಿರುವ ಮೋದಿ, ನೇತಾಜಿಯವರ ಜಯಂತಿಯನ್ನು ಹೆಮ್ಮೆಯಿಂದ ಸ್ಮರಿಸುವುದಾಗಿ ತಿಳಿಸಿದ್ದಾರೆ.
ಬೋಸ್ ಜನ್ಮದ ದಿನದ ಅಂಗವಾಗಿ ಪಶ್ಚಿಮ ಬಂಗಾಳ ಸರ್ಕರ ರಾಜ್ಯಾದ್ಯಂತ ‘ಸುಭಾಷ್ ಉತ್ಸವ’ ಆಯೋಜಿಸಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಟ್ವಿಟರ್ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಯುಎನ್‍ಐ ಎಸ್‍ಎ ವಿಎನ್ 1048