Wednesday, Feb 26 2020 | Time 10:35 Hrs(IST)
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
National Share

ದೇಶದ ಪ್ರಥಮ 'ರಕ್ಷಣಾ ಪಡೆಗಳ ಮುಖ್ಯಸ್ಥ'ರಾಗಿ ಜನರಲ್ ರಾವತ್ ಅಧಿಕಾರ ಸ್ವೀಕಾರ

ನವದೆಹಲಿ, ಜ.1 (ಯುಎನ್ಐ) ಜನರಲ್ ಬಿಪಿನ್ ರಾವತ್ ಬುಧವಾರ ಅಧಿಕೃತವಾಗಿ ಭಾರತದ ಪ್ರಥಮ ರಕ್ಷಣಾ ಪಡೆಗಳ ಮುಖ್ಯಸ್ಥ (ಚೀಫ್ ಆಫ್ ಡಿಫೆನ್ಸ್‌ ಸ್ಟಾಫ್‌ -ಸಿಡಿಎಸ್‌) ಆಗಿ ಅಧಿಕಾರ ವಹಿಸಿಕೊಂಡರು.
ಅವರು ಇಲ್ಲಿನ ಸೌತ್ ಬ್ಲಾಕ್‌ನಲ್ಲಿ ಮೂರು ಸೇನಾ ಪಡೆಗಳ ಗೌರವ ವಂದನೆ ಸ್ವೀಕರಿಸಿದರು.
ಇದಕ್ಕೂ ಮೊದಲು ಇಂಡಿಯಾ ಗೇಟ್‌ ಬಳಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
ಸಿಡಿಎಸ್ ಮಿಲಿಟರಿಗೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರಕ್ಕೆ ಏಕ ವ್ಯಕ್ತಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಭಾರತೀಯ ಸೇನೆ, ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆಯ ನಡುವೆ ಉತ್ತಮ ಸಮನ್ವಯತೆ ಒದಗಿಸುತ್ತದೆ ಎನ್ನಲಾಗಿದೆ.
ಮಂಗಳವಾರ, ಅವರು ಸೇನಾ ಮುಖ್ಯಸ್ಥರಾಗಿ ಮೂರು ವರ್ಷಗಳ ಪೂರ್ಣ ಅವಧಿಯನ್ನು ಪೂರ್ಣಗೊಳಿಸಿ, ನಿವೃತ್ತರಾಗಿದ್ದರು.
ಯುಎನ್ಐ ಎಎಚ್ 948