Wednesday, Feb 26 2020 | Time 10:17 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ದೆಹಲಿ ಮುದ್ರಣಾಲಯದಲ್ಲಿ ಅಗ್ನಿ ಆಕಸ್ಮಿಕ : ಒಂದು ಸಾವು

ದೆಹಲಿ ಮುದ್ರಣಾಲಯದಲ್ಲಿ ಅಗ್ನಿ ಆಕಸ್ಮಿಕ : ಒಂದು ಸಾವು
ದೆಹಲಿ ಮುದ್ರಣಾಲಯದಲ್ಲಿ ಅಗ್ನಿ ಆಕಸ್ಮಿಕ : ಒಂದು ಸಾವು

ನವದೆಹಲಿ, ಜ 09 (ಯುಎನ್‍ಐ) ಪೂರ್ವ ದೆಹಲಿಯ ಪಟ್ಪರ್ ಗಂಜ್ ಕೈಗಾರಿಕಾ ಪ್ರದೇಶದಲ್ಲಿ ಕಾಗದ ಮುದ್ರಣಾಲಯದಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.



ಇಂದು ಮುಂಜಾನೆ 2 30ರ ಸುಮಾರಿಗೆ ಅಗ್ನಿ ಆಕಸ್ಮಿಕದ ಕುರಿತು ಮಾಹಿತಿ ದೊರಕಿತು ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿ ತಿಳಿಸಿದ್ದಾರೆ.

ಘಟನೆ ನಡೆದ ಕೂಡಲೇ ಒಟ್ಟು 32 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಳಗ್ಗೆ 8.30ರ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅವರು ಹೇಳಿದ್ದಾರೆ.



ಯುಎನ್‍ಐ ಎಸ್‍ಎ ವಿಎನ್ 1138