Friday, Feb 28 2020 | Time 09:50 Hrs(IST)
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ದೆಹಲಿ: ಮಾಯಾಪುರಿಯ ಪಾದರಕ್ಷೆ ಕಾರ್ಖಾನೆಯಲ್ಲಿ ಬೆಂಕಿ

ನವದೆಹಲಿ, ಜ 11 (ಯುಎನ್‌ಐ) ದೆಹಲಿಯ ಮಾಯಾಪುರಿ ಎರಡನೇ ಹಂತದಲ್ಲಿರುವ ಪಾದರಕ್ಷೆ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ.

ಸಂಜೆ 5 ಗಂಟೆ ಸುಮಾರಿಗೆ ಅಗ್ನಿ ಅವಘಡ ಕುರಿತ ಕರೆ ಬಂದಿತು ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೂಡಲೇ ಒಟ್ಟು 26 ಅಗ್ನಿಶಾಮಕ ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಈವರೆಗೆ ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲಾ ಎಂದೂ ಸಹ ಅವರು ತಿಳಿಸಿದ್ದಾರೆ.

ಯುಎನ್ಐ ಜಿಎಸ್ಆರ್ 1904