Sunday, Mar 29 2020 | Time 00:30 Hrs(IST)
National Share

ದೆಹಲಿಯಲ್ಲಿ ಕೊರೆಯುವ ಚಳಿ, ಸಂಚಾರ ಅಸ್ತವ್ಯಸ್ತ

ದೆಹಲಿಯಲ್ಲಿ ಕೊರೆಯುವ ಚಳಿ, ಸಂಚಾರ ಅಸ್ತವ್ಯಸ್ತ
ದೆಹಲಿಯಲ್ಲಿ ಕೊರೆಯುವ ಚಳಿ, ಸಂಚಾರ ಅಸ್ತವ್ಯಸ್ತ

ನವದೆಹಲಿ, ಡಿ 28 (ಯುಎನ್ಐ) ಭಾರೀ ಚಳಿಗೆ ದೇಶದ ರಾಜಧಾನಿ ಜನತೆ ತತ್ತರಗೊಂಡಿದ್ದಾರೆ.

ಮಂಜು ಮುಸುಕಿದ ವಾತಾವರಣದಿಂದಾಗಿ ವಿಮಾನ ಹಾಗೂ ರೈಲು ಸಂಚಾರದಲ್ಲಿ ಬಹಳ ವ್ಯತ್ಯಯವಾಗಿ ಪ್ರಯಾಣಿಕರು ಪರದಾಡುವಂತಾಗಿದೆ.

2.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದೆಹಲಿಯಲ್ಲಿ ದಾಖಲಾಗಿದ್ದು, ಕೊರೆಯುವ ಚಳಿಯಿಂದಾಗಿ ಹಿಮ ಕೂಡ ಹೆಚ್ಚಾಗಿದೆ. ಬೆಳಗ್ಗೆ 6.10 ಆದರೂ ಹಿಮ ಸರಿಯದ ಕಾರಣ ರನ್ವೇಯಲ್ಲಿ ವಿಮಾನಗಳ ಹಾರಾಟ ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ಸಂಚಾರಕ್ಕೆ ಪೂರಕವಾದ ವಾತವರಣ ಇಲ್ಲದ ಕಾರಣ ಬೆಳಿಗ್ಗೆ ನಾಲ್ಕು ವಿಮಾನಗಳು ಮ ಮಾರ್ಗ ಬದಲಾಯಿಸಿವೆ ಎಂದೂ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ

ಯುಎನ್ಐ ಕೆಎಸ್ಆರ್ 1228

More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..