Wednesday, Feb 26 2020 | Time 10:42 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ದೆಹಲಿ ವಿಧಾನಸಭಾ ಚುನಾವಣೆ: ಪತ್‌ಪರ್‌ಗಂಜ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಸಿಸೋಡಿಯಾ

ನವದೆಹಲಿ, ಜ.16 (ಯುಎನ್‌ಐ) ದೆಹಲಿ ವಿಧಾನಸಭೆ ಚುನಾವಣೆಗೆ ಉಪ ಮುಖ್ಯಮಂತ್ರಿ ಹಾಗೂ ಎಎಪಿ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಗುರುವಾರ ಪತ್‌ಪರ್‌ಗಂಜ್‌ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರು. ಫೆಬ್ರವರಿ 8ರಂದು ದೆಹಲಿಯಲ್ಲಿ ಚುನಾವಣೆ ನಡೆಯಲಿದೆ.
ಸಿಸೋಡಿಯಾ ಅವರು ತಮ್ಮ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ತಮ್ಮ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ ಬಳಿಕ ನಾಮಪತ್ರ ಸಲ್ಲಿಸಿದರು. ಬಳಿಕ ಜನರ ಆಶೀರ್ವಾದ ಕೋರಿದರು.
ಚುನಾವಣೆಗೆ ಜನವರಿ 14 ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಅಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಜನವರಿ 21 ರಂದು ಮುಕ್ತಾಯಗೊಳ್ಳಲಿದೆ. ಜನವರಿ 22 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆಯನ್ನು ಹಿಂಪಡೆಯಲು ಜನವರಿ 24ರ ಕೊನೆಯ ದಿನವಾಗಿದೆ.
ಎಎಪಿ ಮಂಗಳವಾರ ಎಲ್ಲಾ 70 ವಿಧಾನಸಭಾ ಸ್ಥಾನಗಳಿಂದ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಒಟ್ಟು 46 ಹಾಲಿ ಶಾಸಕರಿಗೆ ಪಕ್ಷದ ಟಿಕೆಟ್ ನೀಡಲಾಗಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಯುಎನ್ಐ ಎಎಚ್ 1623