Sunday, Nov 1 2020 | Time 00:36 Hrs(IST)
Entertainment Share

ನಟಿ ರಾಗಿಣಿ ಮನೆ ಮಾರಾಟಕ್ಕಿದೆ

ಬೆಂಗಳೂರು, ಸೆ 15 (ಯುಎನ್ಐ) ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ ಮಾಫಿಯಾ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಪಾಲಾದ ಬೆನ್ನಲ್ಲೇ ಆಕೆ ಪ್ರೀತಿಯಿಂದ ಖರೀದಿಸಿದ್ದ ಅಪಾರ್ಟ್ ಮೆಂಟ್ ಮಾರಾಟಕ್ಕಿಡಲಾಗಿದೆ.

ಯಲಹಂಕದ ನ್ಯಾಯಾಂಗ ಬಡವಾಣೆಯ ಅನನ್ಯ ಅಪಾರ್ಟ್‌ಮೆಂಟ್‌ನಲ್ಲಿ ರಾಗಿಣಿ ಅವರ 2 ಫ್ಲ್ಯಾಟ್ ಇದ್ದು, ಇದೀಗ ಅದರಲ್ಲಿ ಒಂದನ್ನು ರಾಗಿಣಿ ತಂದೆ ರಾಕೇಶ್ ದ್ವಿವೇದಿ ಮಾರಾಟ ಮಾಡಲು ಮುಂದಾಗಿದ್ದು, ಎರಡು ಕೋಟಿಗೆ ಮಾರಾಟಕ್ಕಿಟ್ಟಿದ್ದಾರೆ.

ಮನೆ ಸೇಲ್‍ಗಿಟ್ಟಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಲಾಗಿದೆ.
ಪ್ರಸ್ತುತ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ರಾಗಿಣಿ ದ್ವಿವೇದಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದು, ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಯುಎನ್‍ಐ ಎಸ್‍ಎ 1643
More News

ನಟ, ನಿರ್ಮಾಪಕ ದಿನೇಶ್ ಗಾಂಧಿ ನಿಧನ

31 Oct 2020 | 1:53 PM

 Sharesee more..

ಕಮಲ ಹಾಸನ್ ಜನ್ಮದಿನದಂದು 232ನೇ ಫಸ್ಟ್ ಲುಕ್

31 Oct 2020 | 12:15 PM

 Sharesee more..

ಡಿ ಬಾಸ್ ರೀತಿ ಹೆಸರು ಮಾಡ್ಬೇಕು : ಅಮೂಲ್ಯ

31 Oct 2020 | 8:32 AM

 Sharesee more..

ಕಾಜಲ್ - ಕಿಚ್ಲು ಕಲ್ಯಾಣ

30 Oct 2020 | 3:03 PM

 Sharesee more..