Sunday, Aug 9 2020 | Time 14:31 Hrs(IST)
  • ಸುಶಾಂತ್‌ ಪ್ರಕರಣ; ರಿಯಾ ಸಹೋದರನನ್ನು 18 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ
  • ಕನ್ನಡಿಗರು-ತಮಿಳರನ್ನು ಬೆಸೆದ ಸರ್ವಜ್ಞ,ತಿರುವಳ್ಳುವರ್ : ಡಿಸಿಎಂ ಅಶ್ವತ್ಥ್ ನಾರಾಯಣ್
  • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
  • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
  • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
  • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
  • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
  • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
  • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
  • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
  • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
  • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
  • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
  • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
  • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
Karnataka Share

ನಾಳೆ ಬೆಂಗಳೂರು ನಗರದಲ್ಲಿ ಸಂಪೂರ್ಣ ಲಾಕ್ ಡೌನ್: ಅನಿಲ್ ಕುಮಾರ್

ಬೆಂಗಳೂರು, ಮೇ 23 (ಯುಎನ್ಐ) ರಾಜ್ಯ ಸರ್ಕಾರದ ಆದೇಶದ ಅನುಸಾರ ಬೆಂಗಳೂರು ನಗರದಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಅನುಸರಿಸಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಹೇಳಿದ್ದಾರೆ.
ಭಾನುವಾರ ಯಾರು ಮನೆಯಿಂದ ಹೊರ ಬರಬಾರದು. ಅಗತ್ಯ ಸೇವೆ ಹೊರತುಪಡಿಸಿ ಉಳಿದಿದ್ದೆಲ್ಲಾ ಸ್ಥಗಿತಗೊಳಿಸಲಾಗಿತ್ತು. ಲಾಕ್ ಡೌನ್ 1.0 ಮಾದರಿಯಲ್ಲಿಯೇ ನಿಯಮಗಳು ಪಾಲನೆಯಾಗಲಿದೆ.
ಮೆಡಿಕಲ್ ಎಮರ್ಜೆಸಿ ಗೆ ಮಾತ್ರ ಅವಕಾಶ ನೀಡಲಾಗಿದೆ ಎಂದರು.
ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯ ನಿರ್ವಹಿಸಲಿದೆ. ಸಾರ್ವಜನಿಕರು‌ ಇದಕ್ಕೆ ಸಹಕಾರ ನೀಡುವಂತೆ ಆಯುಕ್ತ ಅನಿಲ್ ಕುಮಾರ್ ಮನವಿ ಮಾಡಿದರು.
ಯುಎನ್ಐ ಎಸ್ಎಚ್ 1958
More News