Wednesday, Feb 26 2020 | Time 10:35 Hrs(IST)
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
National Share

ಪರೀಕ್ಷಾ ಪೇ ಚರ್ಚಾ, ವಿದ್ಯಾರ್ಥಿಗಳಿಗೆ ಮೋದಿ ಪಾಠ

ನವದೆಹಲಿ, ಜನವರಿ 20 (ಯುಎನ್ಐ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅತ್ಯಂತ ಪ್ರಿಯವೆನಿಸಿರುವ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದ ಮೂರನೇ ಅವತರಣಿಕೆ ಇಂದು ನಡೆಯಲಿದೆ.
ತಾಲಕಟೋರ ಸ್ಟೇಡಿಯಂನಲ್ಲಿ 11 ಗಂಟೆಗೆ ಈ ಕಾರ್ಯಕ್ರಮ ಜರುಗಲಿದ್ದು, ಪರೀಕ್ಷಾ ಒತ್ತಡ ನಿಭಾಯಿಸುವ ವಿದ್ಯಾರ್ಥಿಗಳಿಗೆ ಅವರು ಅನುಭವ, ಉಪಯುಕ್ತ ಸಲಹೆ ನೀಡಲಿದ್ದಾರೆ.
ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ದೇಶಾದ್ಯಂತ ವಿವಿಧ ಶಾಲೆಗಳ ಸುಮಾರು 2 ಸಾವಿರ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ಧಾರೆ.

ಕರ್ನಾಟಕದಿಂದ ವಿವಿಧ ಜಿಲ್ಲೆಗಳಿಂದ ಆಯ್ದ 42 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿದ್ಧಾರೆ. ದೂರದರ್ಶನ ಈ ಕಾರ್ಯಕ್ರಮದ ನೇರ ಪ್ರಸಾರ ಮಾಡಲಿದೆ.
ಯುಎನ್ಐ ಕೆಎಸ್ಆರ್ 0950